ಪದವಿ ವಿದ್ಯಾರ್ಥಿಗಳಿಗೂ ಪರೀಕ್ಷೆ ಇಲ್ಲದೆ ಮುಂದಿನ ತರಗತಿಗೆ ಬಡ್ತಿ ನೀಡಿ…. ವಿಶ್ವವಿದ್ಯಾಲಯಕ್ಕೆ ಪಾಧ್ಯಾಪಕರಿಂದಲೇ ಸಲಹೆ

ಕರೊನಾದಿಂದಾಗಿ ಶೈಕ್ಷಣಿಕ ಚಟುವಟಿಕೆಗಳನ್ನು ಬಂದ್​ ಮಾಡಲಾಗಿದೆ. ಶಾಲಾ- ಕಾಲೇಜುಗಳನ್ನು ಮುಚ್ಚಲಾಗಿದೆ. ಮತ್ತೆ ಯಾವಾಗ ಶುರುವಾಗುತ್ತೋ ಗೊತ್ತಿಲ್ಲ. ಈ ಕಾರಣದಿಂದಾಗಿ ಕರ್ನಾಟಕದಲ್ಲಿ 1-8ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆಯಿಲ್ಲದೆ ಪಾಸ್​ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ. ಇದೇ ಕ್ರಮವನ್ನು ಸಿಬಿಎಸ್​ಸಿ ಹಾಗೂ ಐಸಿಎಸ್​ಇ ಸೇರಿ ವಿವಿಧ ರಾಜ್ಯಗಳ ಶಿಕ್ಷಣ ಮಂಡಳಿಗೂ ಅನುಸರಿಸಿವೆ. ಆದರೆ, ವಿಶ್ವವಿದ್ಯಾಲಯಗಳು ಕೂಡ ಇದೇ ನಿಯಮ ಪಾಲಿಸಲು ಸಾಧ್ಯವೇ? ಪದವಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್​ ಮಾಡಿ ಎಂದರೆ ಹೇಗಾಗಬೇಡ? ಆದರೆ, ಇಂಥದ್ದೊಂದು ಸಲಹೆಯನ್ನು … Continue reading ಪದವಿ ವಿದ್ಯಾರ್ಥಿಗಳಿಗೂ ಪರೀಕ್ಷೆ ಇಲ್ಲದೆ ಮುಂದಿನ ತರಗತಿಗೆ ಬಡ್ತಿ ನೀಡಿ…. ವಿಶ್ವವಿದ್ಯಾಲಯಕ್ಕೆ ಪಾಧ್ಯಾಪಕರಿಂದಲೇ ಸಲಹೆ