More

    ಜು.26ರಂದು ಪುಸ್ತಕ ಲೋಕಾರ್ಪಣೆ

    ಚಾಮರಾಜನಗರ: ರಾಷ್ಟ್ರೋತ್ಥಾನ ಸಾಹಿತ್ಯ ಮತ್ತು ಸಮಗ್ರ ವಿಕಾಸ ಟ್ರಸ್ಟ್ ವತಿಯಿಂದ ಜು.26ರಂದು ನಗರದಲ್ಲಿ ‘ರಾಷ್ಟ್ರತಪಸ್ವಿ ಶ್ರೀಗುರೂಜಿ’ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.


    ನಗರದ ಭ್ರಮರಾಂಭ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ಅಂದು ಸಂಜೆ 5.30ಕ್ಕೆ ಶುರುವಾಗುವ ಕಾರ್ಯಕ್ರಮದ ಸಾನಿಧ್ಯವನ್ನು ಕನಕಗಿರಿ ಜೈನ ಮಠದ ಶ್ರೀಭುವನಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ, ವಿರಕ್ತ ಮಠದ ಶ್ರೀಚನ್ನಬಸವೇಶ್ವರ ಸ್ವಾಮೀಜಿ ವಹಿಸುವರು. ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅಧ್ಯಕ್ಷತೆ ಮತ್ತು ಪುಸ್ತಕ ಲೋಕಾರ್ಪಣೆ ಮಾಡುವರು. ಪುಸ್ತಕದ ಕುರಿತು ಆರ್‌ಎಸ್‌ಎಸ್‌ನ ಜ್ಯೇಷ್ಠ ಪ್ರಚಾರಕ ಸು.ರಾಮಣ್ಣ ಮಾತನಾಡುವರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts