More

  ವಿಷ್ಣುನಾಮ ವ್ಯಾಖ್ಯಾನ ಕೃತಿ ಲೋಕಾರ್ಪಣೆ: ಕಸಾಪ ಬಂಟ್ವಾಳ ಘಟಕದಿಂದ ಕಾರ‌್ಯಕ್ರಮ

  ಬಂಟ್ವಾಳ: ಮೊಡಂಕಾಪು ಅಡ್ಕತಿಮಾರು ಪ್ರಕಾಶನ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಘಟಕ ಸಹಯೋಗದಲ್ಲಿ ಕೈಕುಂಜೆಯಲ್ಲಿರುವ ಕನ್ನಡ ಭವನದಲ್ಲಿ ನಿವೃತ್ತ ಶಿಕ್ಷಕ ಅಡ್ಕತಿಮಾರು ರಾಮಚಂದ್ರ ಭಟ್ಟರ ಕೃತಿ ಶ್ರೀ ವಿಷ್ಣುನಾಮ ವ್ಯಾಖ್ಯಾನ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಯಕ್ಷ ಕಲಾವಿದ ಸುಣ್ಣಂಬಳ ವಿಶ್ವೇಶ್ವರ ಭಟ್, ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಶುಭ ಹಾರೈಸಿದರು.

  ವಿಶ್ರಾಂತ ಪ್ರಾಧ್ಯಾಪಕ ಪ್ರೊ.ವಿನಾಯಕ ಶಂಕರಲಿಂಗ ಅಧ್ಯಕ್ಷತೆ ವಹಿಸಿದ್ದರು. ಕೃತಿಕಾರ ಅಡ್ಕತಿಮಾರು ರಾಮಚಂದ್ರ ಭಟ್ಟ ಉಪಸ್ಥಿತರಿದ್ದರು. ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಅಜಕ್ಕಳ ಗಿರೀಶ ಭಟ್ಟ ಪ್ರಸ್ತಾವನೆಗೈದು ಸ್ವಾಗತಿಸಿದರು. ನಿವೃತ್ತ ಮುಖ್ಯಶಿಕ್ಷಕ ಮಹಾಬಲೇಶ್ವರ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

  See also  ಗ್ರಾಮೀಣ ವಿದ್ಯಾರ್ಥಿಗಳಲ್ಲೂ ಪ್ರತಿಭೆ ಇದೆ : ಶಾಸಕ ಅನಿಲ್ ಚಿಕ್ಕಮಾದು ಅಭಿಮತ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts