ತಾಯಿ-ಮಗಳು ಇಬ್ಬರೂ ಒಟ್ಟಿಗೇ ಪಿಯುಸಿ ಪಾಸ್; 45ನೇ ವಯಸ್ಸಲ್ಲಿ ಮಹಿಳೆಯ ಸಾಧನೆ

ಮಂಗಳೂರು: ಎಸ್​ಎಸ್​ಎಲ್​​ಸಿ ಮತ್ತು ಪಿಯುಸಿ ಪರೀಕ್ಷೆ ಫಲಿತಾಂಶದ ಸಂದರ್ಭದಲ್ಲಿ ಇಂಥ ಒಂದೊಂದು ಪ್ರಸಂಗಗಳು ಆಗಾಗ ವರದಿ ಆಗುತ್ತಿರುತ್ತವೆ. ಈ ಸಲವೂ ಒಂದು ವಿಶೇಷ ಪ್ರಕರಣ ವರದಿಯಾಗಿದ್ದು, ಇಲ್ಲಿ ತಾಯಿ-ಮಗಳು ಇಬ್ಬರೂ ಒಟ್ಟಿಗೇ ಪಿಯುಸಿ ಪಾಸ್ ಆಗಿದ್ದಾರೆ. ಇದನ್ನೂ ಓದಿ: 1630 ಕೆ.ಜಿ.ಗೂ ಅಧಿಕ ತೂಕದ ಚಿನ್ನ ವಿಮಾನನಿಲ್ದಾಣದಿಂದ ಕಳವು! ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದಲ್ಲಿ ಇಂಥದ್ದೊಂದು ಪ್ರಕರಣ ಕಂಡುಬಂದಿದೆ. ಸುಳ್ಯದ ಜಯನಗರ ಎಂಬಲ್ಲಿನ ನಿವಾಸಿ ರಮೇಶ್ ಅವರ ಪತ್ನಿ ಗೀತಾ ಮತ್ತು ಪುತ್ರಿ ತ್ರಿಷಾ ಇಬ್ಬರೂ ಒಂದೇ ವರ್ಷದಲ್ಲಿ ಪಿಯುಸಿ … Continue reading ತಾಯಿ-ಮಗಳು ಇಬ್ಬರೂ ಒಟ್ಟಿಗೇ ಪಿಯುಸಿ ಪಾಸ್; 45ನೇ ವಯಸ್ಸಲ್ಲಿ ಮಹಿಳೆಯ ಸಾಧನೆ