ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಜಯದತ್ತ ಟೀಮ್ ಇಂಡಿಯಾ

ಮೆಲ್ಬೋರ್ನ್: ಭರ್ಜರಿ ಮುನ್ನಡೆಯ ಬಳಿಕ 2ನೇ ಇನಿಂಗ್ಸ್‌ನಲ್ಲೂ ಕರಾರುವಾಕ್ ಬೌಲಿಂಗ್ ದಾಳಿಯೊಂದಿಗೆ ಆತಿಥೇಯ ಆಸ್ಟ್ರೇಲಿಯಾ ತಂಡಕ್ಕೆ ಕಡಿವಾಣ ಹಾಕಿರುವ ಭಾರತ ತಂಡ ಬಾರ್ಡರ್-ಗಾವಸ್ಕರ್ ಟ್ರೋಫಿಯ 2ನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿನತ್ತ ದಾಪುಗಾಲು ಹಾಕಿದೆ. ಈ ಮೂಲಕ ಅಡಿಲೇಡ್ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಳ್ಳುವ ಜತೆಗೆ 4 ಪಂದ್ಯಗಳ ಸರಣಿಯಲ್ಲಿ 1-1 ಸಮಬಲ ಸಾಧಿಸುವತ್ತ ಅಜಿಂಕ್ಯ ರಹಾನೆ ಪಡೆ ದಿಟ್ಟ ಹೆಜ್ಜೆ ಇಟ್ಟಿದೆ. ಎಂಸಿಜಿ ಮೈದಾನದಲ್ಲಿ ಸೋಮವಾರ 5 ವಿಕೆಟ್‌ಗೆ 277 ರನ್‌ಗಳಿಂದ 3ನೇ ದಿನದಾಟ ಆರಂಭಿಸಿದ ಭಾರತ … Continue reading ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಜಯದತ್ತ ಟೀಮ್ ಇಂಡಿಯಾ