22.8 C
Bengaluru
Saturday, January 18, 2020

ಈ ಆರು ವರ್ಷದ ಬಾಲಕನನ್ನು ಪೂಜಿಸಲು ಬರುವ ಜನರು ! ಅವರೆಲ್ಲರ ಕಣ್ಣಲ್ಲಿ ಈತ ಆಂಜನೇಯನ ಅವತಾರ…; ಇದೊಂದು ಅಸಹಜವೆನ್ನಿಸುವ ಸ್ಟೋರಿ

Latest News

PHOTOS| ಉಡುಪಿಯಲ್ಲಿ ವೈಭವದ ಅದಮಾರು ಪರ್ಯಾಯ ಮೆರವಣಿಗೆ

ಉಡುಪಿ: ಪರ್ಯಾಯ ಶ್ರೀ ಅದಮಾರು ಮಠದ ಈಶಪ್ರಿಯತೀರ್ಥ ಸ್ವಾಮೀಜಿಯವರ ಪ್ರಥಮ ಪರ್ಯಾಯದ ಮೆರವಣಿಗೆಗೆ ಕಲಾತಂಡಗಳು ಹೆಚ್ಚಿನ ಮೆರಗು ನೀಡಿತು. ಶನಿವಾರ ಮುಂಜಾನೆ 2.30ಕ್ಕೆ...

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ನವದೆಹಲಿ: ಈ ಆರುವರ್ಷದ ಬಾಲಕನನ್ನು ಪೂಜಿಸಲು ಆತನ ನೆರೆಮನೆಯವರೆಲ್ಲ ಬರುತ್ತಾರೆ. ಹೀಗೆ ಪದೇಪದೆ ಬರುವ ಜನರನ್ನು ನೋಡಿ ಸಾಕಾಗಿ, ಆತನ ತಂದೆ-ತಾಯಿ ಬಾಲಕನನ್ನು ಬಚ್ಚಿಡುತ್ತಿದ್ದಾರೆ !

ಇದು ದೆಹಲಿಯ ಶಿವಂಕುಮಾರ್​ ಮತ್ತವನ ಕುಟುಂಬದ ಕತೆ. ಈ ಬಾಲಕನನ್ನು ಹೀಗೆ ಜನರು ಬಂದು, ಬಂದು ಪೂಜಿಸಲು ಒಂದು ಕಾರಣವಿದೆ.

ಬಾಲಕನಿಗೆ ಹುಟ್ಟುತ್ತಲೇ ಬೆನ್ನ ಮೇಲೆ ಕೂದಲಿನ ಬಾಲವಿದೆ. ಅದು ಬಾಲಕ ಬೆಳೆಯುತ್ತಿದ್ದಂತೆ ಬೆಳೆಯುತ್ತಿದೆ. ಅದು ಹುಟ್ಟಿದಾಗಿನಿಂದ ಇರುವ ಕಾರಣ ದೇವರೇ ಕೊಟ್ಟಿದ್ದು, ಕತ್ತರಿಸಿದರೆ ಕುಟುಂಬಕ್ಕೆ ಕೇಡಾಗುತ್ತದೆ ಎಂಬ ನಂಬಿಕೆ ಆತನ ಪಾಲಕರದ್ದು. ಹಾಗಾಗಿಯೇ ಅದನ್ನು ಬಿಟ್ಟಿದ್ದಾರೆ. ಅದು ಸುತ್ತಮುತ್ತಲಿನ ನಗರಗಳಲ್ಲಿ ಅಷ್ಟೇ ಅಲ್ಲ ವಿಶ್ವದಾದ್ಯಂತ ದೊಡ್ಡ ಸುದ್ದಿಯಾಗಿದೆ.

ಈಗ ಅನೇಕ ಜನರೆಲ್ಲ ಬಾಲಕನನ್ನು ಹನುಮಂತನ (ಆಂಜನೇಯ) ರೂಪ ಎಂದೇ ಭಾವಿಸಿ ಪೂಜಿಸುತ್ತಿದ್ದಾರೆ. ಚಾಕಲೇಟ್, ಕರಿದ ತಿಂಡಿ​ ಕೊಡುವುದಾಗಿ ಆಸೆ ತೋರಿಸಿ ಆ ಬಾಲವನ್ನು ತೋರುವಂತೆ ಬಾಲಕನಿಗೆ ಕೇಳುತ್ತಾರೆ. ಆತನೂ ಚಾಕಲೇಟ್​ ಆಸೆಗೆ ಬಂದವರಿಗೆಲ್ಲ ತನ್ನ ಬೆನ್ನಮೇಲಿನ ಬಾಲ ತೋರಿಸುತ್ತಾನೆ. ಹೀಗೆ ಬರುವವರು ಬಾಲಕನಿಗೆ ಹೂವು ಇಟ್ಟು ಪೂಜೆ ಮಾಡುತ್ತಿದ್ದಾರೆ.

ಆದರೆ ಈಗೀಗ ಕುಟುಂಬದವರು ಬಾಲಕನನ್ನು ಬಚ್ಚಿಡುತ್ತಿದ್ದಾರೆ. ಯಾರಿಗೂ ಪೂಜೆ ಮಾಡಲು ಅವಕಾಶ ಕೊಡುತ್ತಿಲ್ಲ.

ಸ್ಥಳೀಯ ಸ್ವಾಮೀಜಿಯೊಬ್ಬರು, ಹೀಗೆ ಬಾಲಕನನ್ನು ಪೂಜೆ ಮಾಡಲು ಬರುವವರಿಗೆ ಅವಕಾಶ ಕೊಡಬೇಡಿ. ಇದು ಮುಂದೆ ಆತನ ಮಾನಸಿಕ ಸ್ಥಿತಿಯ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಹೇಳಿದ ಬಳಿಕ ಪಾಲಕರು ಎಚ್ಚೆತ್ತುಕೊಂಡಿದ್ದಾರೆ.

ಊರಿನಲ್ಲಿ ಎಲ್ಲರಿಗೂ ನನ್ನ ಮಗ ಎಂದರೆ ತುಂಬ ಪ್ರೀತಿ. ಅವನ ಬೆನ್ನ ಮೇಲಿನ ಬಾಲ ಸದ್ಯಕ್ಕೆ ಸಣ್ಣದಾಗಿಯೇ ಇದ್ದರೂ ಅದು ಬೆಳೆಯುತ್ತಿದೆ ಎಂದು ಆತನ ತಾಯಿ ತಿಳಿಸಿದ್ದಾರೆ.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...