ಮೈದಾನದಲ್ಲಿ ಆಡುವಾಗ 400 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಬಾಲಕ: ಬದುಕಿ ಬರಲೆಂದು ಜನರ ಪ್ರಾರ್ಥನೆ

ಬೆತುಲ್​: ಮೈದಾನದಲ್ಲಿ ಆಟವಾಡುತ್ತಿದ್ದ 8 ವರ್ಷದ ಬಾಲಕ ಆಕಸ್ಮಿಕವಾಗಿ 400 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿರುವ ಆತಂಕಕಾರಿ ಘಟನೆ ಮಧ್ಯ ಪ್ರದೇಶದ ಬೆತುಲ್​ ಜಿಲ್ಲೆಯ ಮಾಂಡವಿ ಗ್ರಾಮದಲ್ಲಿ ನಡೆದಿದೆ. ಮಂಗಳವಾರ ಸಂಜೆ 5 ಗಂಟೆಗೆ ಅವಘಡ ಸಂಭವಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಬಾಲಕನ ಹೆಸರು ತನ್ಮಯ್​ ದಿಯಾವಾರ್​. ಗ್ರಾಮದ ಮೈದಾನದಲ್ಲಿ ಆಡುತ್ತಿದ್ದ ತನ್ಮಯ್​, ಇತ್ತೀಚೆಗಷ್ಟೇ ಅಗೆದಿದ್ದ ಕೊಳವೆ ಬಾವಿಗೆ ಆಕಸ್ಮಿಕವಾಗಿ ಬಿದ್ದಿದ್ದಾನೆ ಎಂದು ಆಥನರ್​ ಪೊಲೀಸ್​ ಠಾಣೆಯ ಅಧಿಕಾರಿ ಅನೊಲ್​ ಸೋನಿ ತಿಳಿಸಿದ್ದಾರೆ. ಸದ್ಯ ರಕ್ಷಣಾ … Continue reading ಮೈದಾನದಲ್ಲಿ ಆಡುವಾಗ 400 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಬಾಲಕ: ಬದುಕಿ ಬರಲೆಂದು ಜನರ ಪ್ರಾರ್ಥನೆ