ತಲೆ ಮೇಲೇ ಆಕ್ಸಿಜನ್ ಸಿಲಿಂಡರ್ ಬಿದ್ದು ಸಾವಿಗೀಡಾದ 9 ವರ್ಷದ ಬಾಲಕ!

ಮುಂಬೈ: ಬಾಲಕನೊಬ್ಬ ತಲೆ ಮೇಲೇ ಆಸ್ಪತ್ರೆಯೊಂದರ ಆಕ್ಸಿಜನ್ ಸಿಲಿಂಡರ್ ಬಿದ್ದು ಸಾವಿಗೀಡಾದ ದುರಂತವೊಂದು ಸಂಭವಿಸಿದೆ. ಮಹಾರಾಷ್ಟ್ರದಲ್ಲಿ ಈ ಪ್ರಕರಣ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಕೂಡ ವೈರಲ್ ಆಗಿದೆ. ಅರ್ನವ್ ನಲವಾಡೆ ಎಂಬ 9 ವರ್ಷದ ಬಾಲಕ ಸಾವಿಗೀಡಾದವ. ಮಹಾರಾಷ್ಟ್ರದ ಒಸ್ಮಾನಾಬಾದ್​ನ ವಾಶಿಯಲ್ಲಿನ ಖಾಸಗಿ ಆಸ್ಪತ್ರೆ ಶ್ರೀವಿಠಲ್​ನ ಆಕ್ಸಿಜನ್​ ಸಿಲಿಂಡರ್​ ಬಿದ್ದು ಈ ಅವಘಡ ಸಂಭವಿಸಿದೆ. ಆಸ್ಪತ್ರೆ ಹೊರಗೆ ಇರಿಸಿದ್ದ ಆಕ್ಸಿಜನ್ ಸಿಲಿಂಡರ್ ಉರುಳಿದ್ದು, ಅದು ನೇರ ಈ ಬಾಲಕನ ತಲೆ ಮೇಲೇ ಬಿದ್ದಿದ್ದ. ಗಂಭೀರವಾಗಿ ಗಾಯಗೊಂಡಿದ್ದ … Continue reading ತಲೆ ಮೇಲೇ ಆಕ್ಸಿಜನ್ ಸಿಲಿಂಡರ್ ಬಿದ್ದು ಸಾವಿಗೀಡಾದ 9 ವರ್ಷದ ಬಾಲಕ!