ಭಾರತ-ಪಾಕ್ ಕ್ರಿಕೆಟ್​ ಕದನಕ್ಕೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಶುರುವಾಯ್ತು ಬಾಯ್ಕಾಟ್​ ಅಭಿಯಾನ; ಕಾರಣ ಹೀಗಿದೆ

ಅಹಮದಬಾದ್: ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್​ ಕದನಕ್ಕೆ ಇನ್ನೇನು ಕೆಲವೇ ಘಂಟೆಗಳು ಬಾಕಿಯಿದ್ದು, ಪಂದ್ಯ ಶುರುವಾಗುವುದಕ್ಕೂ ಮುನ್ನವೇ ಸಾಮಾಜಿಕ ಜಾಲತಾಣಗಳಲ್ಲಿ ಬಾಯ್ಕಾಟ್​ ಎಂಬ ಪದವು ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್​ನಲ್ಲಿ ಉಭಯ ತಂಡಗಳು ಸೆಣಸಾಡಲಿವೆ. ಆದರೆ, ಪಂದ್ಯ ಶುರುವಾಗುವುದಕ್ಕೂ ಮುನ್ನ ಬಿಸಿಸಿಐ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ಅದಕ್ಕೆ ಸಂಬಂಧಿಸಿದಂತೆ ಭರ್ಜರಿ ಪ್ರಚಾರ ನೀಡುತ್ತಿರುವುದು ಹಲವರ ಕೆಂಗಣ್ಣಿಗೆ ಗುರಿಯಾಗಿದೆ. ಪಾಕಿಸ್ತಾನ ತಂಡದ ಆಟಗಾರರಿಗೆ ಅಹಮದಬಾದಿನ ಹೋಟೆಲ್​ನಲ್ಲಿ ಭವ್ಯ ಸ್ವಾಗತ ದೊರೆತಿರುವುದು … Continue reading ಭಾರತ-ಪಾಕ್ ಕ್ರಿಕೆಟ್​ ಕದನಕ್ಕೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಶುರುವಾಯ್ತು ಬಾಯ್ಕಾಟ್​ ಅಭಿಯಾನ; ಕಾರಣ ಹೀಗಿದೆ