ಅದ್ಧೂರಿ ಮದ್ವೆಯಾದ ಮಾರನೇ ದಿನವೇ ಪತ್ನಿಗೆ ಬಿಗ್​ ಶಾಕ್​ ಕೊಟ್ಟ ಪತಿಯಿಂದ ಮತ್ತೊಂದು ಆಘಾತ!

ಇಂದೋರ್​: ಮದುವೆಯಾದ ಕೆಲವೇ ದಿನಗಳಲ್ಲಿ ಪತ್ನಿಗೆ ಕೈಕೊಟ್ಟು ನಾಪತ್ತೆಯಾದ ನವವಿವಾಹಿತ ತನ್ನ ಪ್ರೇಯಸಿಯೊಂದಿಗೆ ಮದುವೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಇಂದೋರ್​ ನಗರದ ಬಂಗಂಗ ಏರಿಯಾದಲ್ಲಿ ನಡೆದಿದೆ. ಬಂಗಂಗದ ಐಜಿ ಮತ್ತು ಪೊಲೀಸ್​ ಠಾಣೆಗೆ ದೂರು ನೀಡಿದರೂ ಸಹ ಈ ಕ್ಷಣದ ವರೆಗೂ ಎಫ್​ಐಆರ್​ ದಾಖಲಾಗಿಲ್ಲ. ಪ್ರಶ್ನಿಸಿದರೆ ಏನೇನೋ ಸಬೂಬು ಹೇಳುತ್ತಾರೆಂದು ಸಂತ್ರಸ್ತೆ ಹಾಗು ಕುಟುಂಬ ಆರೋಪಿಸಿದೆ. ಇದನ್ನೂ ಓದಿರಿ: 11 ಯುವತಿಯರನ್ನು ಮದ್ವೆಯಾಗಿ ವಂಚಿಸಿದ 23ರ ಯುವಕ: ಈತನ ಕಾಮಪುರಾಣ ಕೇಳಿ ಬೆಚ್ಚಿದ ಪೊಲೀಸರು! ಘಟನೆಯ ವಿವರಣೆಗೆ … Continue reading ಅದ್ಧೂರಿ ಮದ್ವೆಯಾದ ಮಾರನೇ ದಿನವೇ ಪತ್ನಿಗೆ ಬಿಗ್​ ಶಾಕ್​ ಕೊಟ್ಟ ಪತಿಯಿಂದ ಮತ್ತೊಂದು ಆಘಾತ!