ಬಿಡುಗಡೆಗೆ ಸಜ್ಜಾಯ್ತು ತೆಲುಗು ವರ್ಷನ್​ನ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’​!

ಆಂಧ್ರಪ್ರದೇಶ: ಕನ್ನಡ ಚಿತ್ರರಂಗದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರ ಬಿಡುಗಡೆಗೊಂಡು ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಗಳಿಕೆಯೊಂದಿಗೆ ಪ್ರೇಕ್ಷಕರಿಂದ ಸಾಕಷ್ಟು ಮೆಚ್ಚುಗೆಯನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಯಿತು. ಇದೀಗ ತೆಲುಗು ಭಾಷೆಯಲ್ಲಿ ಡಬ್​ ಆದ ಈ ಚಿತ್ರ, ‘ಬಾಯ್ಸ್​ ಹಾಸ್ಟೆಲ್’ ಎಂಬ ಶೀರ್ಷಿಕೆಯಲ್ಲಿ ಶನಿವಾರ (ಆಗಸ್ಟ್​ 26) ಚಿತ್ರಮಂದಿರಗಳಲ್ಲಿ ರಿಲೀಸ್​ ಆಗಲು ಸಜ್ಜಾಗಿದೆ. ಇದನ್ನೂ ಓದಿ: ಬೋಳೆವಾಡ ಬಳಿ ಬೈಕ್ ಸ್ಕೀಡ್ ಆಗಿ ಮಾಡಬೂಳ ಗ್ರಾಪಂ ಪಂಪ್ ಆಪರೇಟರ್ ಸಾವು ನಿತಿನ್ ಕೃಷ್ಣಮೂರ್ತಿ ಅವರ ಚೊಚ್ಚಲ ನಿರ್ದೇಶನದಲ್ಲಿ ಮೂಡಿಬಂದ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ … Continue reading ಬಿಡುಗಡೆಗೆ ಸಜ್ಜಾಯ್ತು ತೆಲುಗು ವರ್ಷನ್​ನ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’​!