More

    ಬ್ರೈಲ್ ಜನ್ಮದಿನ; ಅಂಧ ಸರ್ಕಾರಿ ನೌಕರರಿಗೆ ಸಾಂದರ್ಭಿಕ ರಜೆ

    ಬೆಂಗಳೂರು: ಲೂಯಿ ಬ್ರೈಲ್ ಅವರ ಜನ್ಮ ದಿನ(ಜ.4)ದ ಅಂಗವಾಗಿ ಆಚರಿಸಲಾಗುವ ವಿಶ್ವ ಬ್ರೈಲ್ ದಿನದ ಆಚರಣೆಯ ಕಾರ್ಯಕ್ರಮದಲ್ಲಿ ಪಾಲ್ಕೊಳ್ಳುವ ದೃಷ್ಟಿ ವಿಕಲಚೇತನ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ.

    ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನೌಕರರು ಹಾಜರಾತಿ ಪ್ರಮಾಣ ಪತ್ರವನ್ನು ಒದಗಿಸುವ ಹಾಗೂ ಈ ವಿಶೇಷ ಸಾಂದರ್ಭಿಕ ರಜೆ ದಿನಕ್ಕೆ ಸರ್ಕಾರದಿಂದ ಯಾವುದೇ ದಿನ ಭತ್ಯೆ ಅಥವಾ ಪ್ರಯಾಣ ಭತ್ಯೆಯನ್ನು ಕ್ಲೈಮ್ ಪರಿಗಣಿಸಲಾಗುವುದಿಲ್ಲವೆಂಬ ಷರತ್ತಿಗೊಳಪಟ್ಟು ಒಂದು ದಿನ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಆದೇಶಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts