‘ಕರೊನಾ ಸೋಂಕು ನಿವಾರಣೆಯಾದವರ ಬೆನ್ನುಹತ್ತುವ ಮೆದುಳು ಸಂಬಂಧಿ ಖಾಯಿಲೆಗಳು’

ನ್ಯೂ ಯಾರ್ಕ್ : ಕರೊನಾ ಸೋಂಕು ತಗುಲಿ ಗುಣಮುಖರಾದವರಲ್ಲಿ ಮೆದುಳಿಗೆ ಸಂಬಂಧಿಸಿದ ಖಾಯಿಲೆಗಳು ಮತ್ತು ಮಾನಸಿಕ ಸಮಸ್ಯೆಗಳು ಉಂಟಾಗುವ ಅಪಾಯ ಹೆಚ್ಚು ಎಂದು ಅಮೆರಿಕದ ಸಂಶೋಧಕರು ಹೇಳಿದ್ದಾರೆ. ಎರಡು ಲಕ್ಷಕ್ಕೂ ಹೆಚ್ಚು ಅಮೆರಿಕನ್ನರ ಮೇಲೆ ನಡೆಸಿದ ಅಧ್ಯಯನದಲ್ಲಿ, ಮೂರು ರೋಗಿಗಳಲ್ಲಿ ಒಬ್ಬರಿಗೆ ಆರು ತಿಂಗಳೊಳಗೆ ಒತ್ತಡ, ಖಿನ್ನತೆ, ಪಾರ್ಶ್ವವಾಯು, ಡಿಮೆಂಷಿಯದಂತಹ ಸಮಸ್ಯೆಗಳು ಉಂಟಾಗಿರುವುದು ಕಂಡುಬಂದಿದೆ ಎನ್ನಲಾಗಿದೆ. ಬಹುತೇಕ ಅಮೇರಿಕದವರೇ ಆದ ಒಟ್ಟು 2,36,379 ಕರೊನಾ ರೋಗಿಗಳ ಆರೋಗ್ಯ ದಾಖಲೆಗಳನ್ನು ಫ್ಲೂ ಮತ್ತು ಇತರ ಶ್ವಾಸಕೋಶದ ಸೋಂಕುಗಳನ್ನು ಹೊಂದಿದ … Continue reading ‘ಕರೊನಾ ಸೋಂಕು ನಿವಾರಣೆಯಾದವರ ಬೆನ್ನುಹತ್ತುವ ಮೆದುಳು ಸಂಬಂಧಿ ಖಾಯಿಲೆಗಳು’