ಅನಗತ್ಯ ವೆಚ್ಚಕ್ಕೆ ಬ್ರೇಕ್: ಶೇ.5 ಕಡಿಮೆ ಮಾಡಲು ಸಿಎಂ ಬೊಮ್ಮಾಯಿ ಸೂಚನೆ

| ರುದ್ರಣ್ಣ ಹರ್ತಿಕೋಟೆ ಬೆಂಗಳೂರು ನೆರೆ, ಕರೊನಾ ಹಾಗೂ ಇತರ ಕಾರಣಗಳಿಂದ ರಾಜ್ಯದಲ್ಲಿ ಆದಾಯದ ಕೊರತೆ ಕಾಣಿಸಿಕೊಂಡಿರುವ ಪರಿಣಾಮ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಬೇಕೆಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಹಿನ್ನೆಲೆಯಲ್ಲಿ ಸರ್ಕಾರ ಕಸರತ್ತು ಆರಂಭಿಸಿದೆ. ಆ ಮೂಲಕ ಸರ್ಕಾರದಲ್ಲಿ ದುಂದುವೆಚ್ಚ ಕಡಿಮೆ ಮಾಡಿ ಆರ್ಥಿಕ ಶಿಸ್ತಿಗೆ ಚೌಕಟ್ಟು ರೂಪಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಅನಗತ್ಯ ವೆಚ್ಚವನ್ನು ವರ್ಷದಲ್ಲಿ ಶೇ.5ರಷ್ಟಾದರೂ ಕಡಿಮೆ ಮಾಡುವಂತೆ ಬೊಮ್ಮಾಯಿ ಮುಖ್ಯಮಂತ್ರಿಯಾದ ಮೊದಲ ದಿನವೇ ಸೂಚನೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ಪ್ರಯತ್ನ ಯಶಸ್ವಿಯಾದರೆ … Continue reading ಅನಗತ್ಯ ವೆಚ್ಚಕ್ಕೆ ಬ್ರೇಕ್: ಶೇ.5 ಕಡಿಮೆ ಮಾಡಲು ಸಿಎಂ ಬೊಮ್ಮಾಯಿ ಸೂಚನೆ