26.8 C
Bangalore
Friday, December 13, 2019

ಮದುವೆ ಮುನ್ನಾದಿನ ಅತ್ತೆಮಗನೊಂದಿಗೆ ಎಸ್ಕೇಪ್​ ಆದ ವಧು ಆಡಿದ ನಾಟಕ ಎಂಥದ್ದು ಗೊತ್ತಾ?

Latest News

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಮಲ್ಲಾಪುರದಲ್ಲಿ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ: ಜಾತ್ರೆ ಕಣ್ತುಂಬಿಕೊಂಡ ಅಪಾರ ಭಕ್ತರು

ನೆಲಮಂಗಲ: ತಾಲೂಕಿನ ಮಲ್ಲಾಪುರದ ಪ್ರಸಿದ್ಧ ಶ್ರೀ ಬಯಲು ಉದ್ಭವ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಹಾಗೂ ಕಡಲೆಕಾಯಿ ಪರಿಷೆ ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಪರಿಷೆ...

ಹೆದ್ದಾರಿ 4ರ ಜಾಸ್ ಟೋಲ್ ಬಳಿ ಲಾರಿ-ಬಸ್ ಡಿಕ್ಕಿಯಾಗಿ 16 ಮಂದಿಗೆ ಗಾಯ

ನೆಲಮಂಗಲ: ತುಮಕೂರು-ಬೆಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ 4ರ ಜಾಸ್ ಟೋಲ್ ಬಳಿ ಗುರುವಾರ ರಾಜ್ಯ ಸಾರಿಗೆ ಬಸ್ ಮತ್ತು ಲಾರಿ ನಡುವೆ ಸಂಭವಿಸಿರುವ ಅಪಘಾತದಲ್ಲಿ ಚಾಲಕ...

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ: ಈಕೆಯ ದಿಟ್ಟತನಕ್ಕೆ ನೆಟ್ಟಿಗರ ಶಹಬ್ಬಾಸ್​ ಗಿರಿ!

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ...

ತುಮಕೂರು: ಈ ಯುವತಿಯ ಮದುವೆ ಇಂದು ನಿಶ್ಚಯವಾಗಿತ್ತು. ಅದಾಗಲೇ ತಯಾರಿಗಳೆಲ್ಲ ನಡೆದಿತ್ತು. ಆದರೆ ಆಕೆ ಮದುವೆ ಮುಂಚಿನ ದಿನ ರಾತ್ರಿ ಪ್ರಿಯಕರನೊಂದಿಗೆ ಓಡಿಹೋಗಿದ್ದಾಳೆ. ಅದಕ್ಕಾಗಿ ಆಕೆ ಮಾಡಿದ ನಾಟಕ ಇದು.

ಮಳೆಕೋಟೆ ಗ್ರಾಮದ ಯುವತಿಗೆ ದೊಡ್ಡಗೂಳದ ಯುವಕ ಮಂಜುನಾಥ್​ ಎಂಬುವರೊಂದಿಗೆ ಮದುವೆ ನಿಶ್ಚಯವಾಗಿತ್ತು. ಇಂದು (ಭಾನುವಾರ) ಮಾಂಗಲ್ಯಧಾರಣೆ ಇತ್ತು. ಆದರೆ ವಧುವಿಗೆ ಈ ಮದುವೆ ಇಷ್ಟವಿರಲಿಲ್ಲ. ಹಾಗಾಗಿ ಶನಿವಾರ ರಾತ್ರಿಯೇ ವಿಷ ಕುಡಿಯುವ ನಾಟಕವಾಡಿದ್ದಾಳೆ. ತಾನು ವಿಷ ಸೇವನೆ ಮಾಡದೆ ಮೈಮೇಲೆ ಎಲ್ಲ ವಿಷ ಚೆಲ್ಲಿಕೊಂಡಿದ್ದಾಳೆ. ಕಂಗಾಲಾದ ಪಾಲಕರು ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆ ಯುವತಿ ಆಸ್ಪತ್ರೆಯಿಂದ ತನ್ನ ಪ್ರಿಯಕರ, ಅತ್ತೆಮಗ ಚೇತನ್​ನೊಂದಿಗೆ ಪರಾರಿಯಾಗಿದ್ದಾಳೆ.

ಈ ಮದುವೆ ಯುವತಿಗೆ ಇಷ್ಟವಿರಲಿಲ್ಲ. ಆಕೆಯನ್ನು ಪಾಲಕರು ಬಲವಂತವಾಗಿ ಒಪ್ಪಿಸಿದ್ದರು ಎನ್ನಲಾಗಿದೆ. ತಾವರೆಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....