More

    ಮೇಕಪ್​ನಿಂದಾಗಿ ಬಣ್ಣಗೆಟ್ಟಿತು ವಧುವಿನ ಮುಖ; ಮದುವೆಯೇ ಬೇಡ ಎಂದ ವರ

    ಬೆಂಗಳೂರು: ಮದುವೆಗೆ ಮುಂಚೆ ವಧು ವಿಶೇಷವಾದ ಮೇಕಪ್​ಗೆ ಒಳಗಾಗುವುದು ಸರ್ವೇಸಾಮಾನ್ಯ. ಮೇಕಪ್ ಇಲ್ಲದೆ ಮದುವೆಯೇ ನಡೆಯುವುದಿಲ್ಲವೆಂದರೂ ತಪ್ಪೇನಲ್ಲ. ಆದರೆ ಇಲ್ಲೊಂದು ಕಡೆ ಮೇಕಪ್​ ವಧುವಿನ ಮುಖದ ಬಣ್ಣವನ್ನೇ ಕೆಡಿಸಿದ್ದಷ್ಟೇ ಅಲ್ಲ, ಇದೇ ಕಾರಣಕ್ಕೆ ಮದುವೆ ಕೂಡ ನಿಂತು ಹೋಗಿದೆ.

    ಇದನ್ನೂ ಓದಿ: ಮನೆಯೊಳಗಿನ ಗಣೇಶನ ಫೋಟೋ ಫ್ರೇಮ್​ ಒಳಗಿತ್ತು ನಾಗರಹಾವು!

    ಹಾಸನ ಜಿಲ್ಲೆಯ ಅರಸಿಕೆರೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಧುವಿನ ಕುಟುಂಬಸ್ಥರು ಬ್ಯೂಟಿಪಾರ್ಲರ್​​ನ ಗಂಗಾ ಎಂಬಾಕೆಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಗಂಗಾಳನ್ನು ವಿಚಾರಣೆಗೆ ಒಳಪಡಿಸಿದ್ದು, ತನಿಖೆ ನಡೆಯುತ್ತಿದೆ.

    ಇದನ್ನೂ ಓದಿ: ಇದೋ ಬಂದಿದೆ ಕಿಸ್ಸಿಂಗ್ ಡಿವೈಸ್; ಚುಂಬಿಸುವ ಇಬ್ಬರು ಎಷ್ಟೇ ದೂರದಲ್ಲಿದ್ದರೂ ಸಿಗುವುದು ನೈಜ ಮುತ್ತಿನ ಗಮ್ಮತ್ತು!

    ವಧು ಹೊಸ ಥರದ ಸೌಂದರ್ಯವರ್ಧನೆಗೆ ಮನಸು ಮಾಡಿದ್ದು, ಫೌಂಡೇಷನ್ ಹಾಕಿದ ಬಳಿಕ ಸ್ಟೀಮ್​ ತೆಗೆದುಕೊಂಡಿದ್ದಳು. ಅದಾದ ಸ್ವಲ್ಪ ಹೊತ್ತಿಗೆ ವಧುವಿನ ಮುಖದ ಬಣ್ಣಗೆಟ್ಟು ಊದಿಕೊಂಡಿತ್ತು. ವಧುವಿನ ವಿರೂಪಗೊಂಡ ಮುಖವನ್ನು ನೋಡಿದ ವರ ಮದುವೆಯನ್ನೇ ರದ್ದುಗೊಳಿಸಿದ್ದಾನೆ.

    ಗಂಡ ಶಾಪಿಂಗ್​ಗೆ ಹಣ ಕೊಟ್ಟಿಲ್ಲ ಅಂತ ಲವರ್​ನ ಕರೆಸಿ ಹೊಡೆಸಿದ ಹೆಂಡತಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts