27.7 C
Bengaluru
Wednesday, January 22, 2020

ಹೂವಿನ ಬದಲು ಈರುಳ್ಳಿ-ಬೆಳ್ಳುಳ್ಳಿ ಹಾರ ಬದಲಾಯಿಸಿಕೊಂಡ ನವಜೋಡಿ: ಮದುವೆ ಉಡುಗೊರೆಯು ಕೂಡ ಈರುಳ್ಳಿಯೇ!

Latest News

ಎಲ್ಲ ವರ್ಗದವರಿಗೂ ಲ್ಯಾಪ್​ಟಾಪ್ ವಿತರಿಸಲು ಎನ್​ಎಸ್​ಯುುಐ ಕಾರ್ಯಕರ್ತರ ಒತ್ತಾಯ

ಶಿವಮೊಗ್ಗ: ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ನೀಡುತ್ತಿರುವ ಉಚಿತ ಲ್ಯಾಪ್​ಟಾಪ್ ಯೋಜನೆಯನ್ನು ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕು ಎಂಂದು ಒತ್ತಾಯಿಸಿ ಎನ್​ಎಸ್​ಯುುಐ...

ಹೆಲ್ಮೆಟ್ ಧರಿಸಿದ್ದರೆ ಮಾತ್ರ ಪೆಟ್ರೋಲ್ ಹಾಕಿ : ಪಿಎಸ್‌ಐ ಸಣ್ಣ ವೀರೇಶ

ಮಸ್ಕಿ: ಅಪಘಾತಗಳನ್ನು ತಡೆಗಟ್ಟಲು ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ಗಳನ್ನು ಧರಿಸಿಕೊಳ್ಳಬೇಕು. ಹೆಲ್ಮೆಟ್ ಧರಿಸಿದ್ದರೆ ಮಾತ್ರ ಪೆಟ್ರೋಲ್ ಹಾಕುವಂತೆ ಪಿಎಸ್‌ಐ ಸಣ್ಣ ವೀರೇಶ ಸೂಚಿಸಿದರು. ಪಟ್ಟಣದ...

ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳ ಎದೆಯಲ್ಲಿ ದ್ವೇಷ ಭಾವನೆ ಕೆರಳಿಸಲು ಹುನ್ನಾರ

ಶಿವಮೊಗ್ಗ: ಪೌರತ್ವ ತಿದ್ದುಪಡಿ ಕಾಯ್ದೆಯನ್ನೇ ಮುಂದಿಟ್ಟುಕೊಂಡು ಕೆಲವರು ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳ ಎದೆಯಲ್ಲಿ ದ್ವೇಷ ಭಾವನೆ ಕೆರಳಿಸುತ್ತಿದ್ದಾರೆ ಎಂದು ಅಖಿಲ ಭಾರತೀಯ ಕುಟುಂಬ ಪ್ರಬೋಧನ್...

ಪ್ರಾಚಾರ್ಯರನ್ನು ಅಮಾನತುಗೊಳಿಸಿ

ಬಸವನಬಾಗೇವಾಡಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರನ್ನು ಅಮಾನತುಗೊಳಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಬುಧವಾರ ವಿದ್ಯಾರ್ಥಿಗಳು ಪ್ರತಿಭಟನೆ...

ನೇಪಾಳ ದುರಂತ| ಸಾವಿಗೀಡಾದ ಕೇರಳೀಯರ ಕುಟುಂಬದ ಕುಡಿಯೊಂದು ಬದುಕಿ ಉಳಿದಿದೆ, ಆದರೆ…

ನವದೆಹಲಿ: ನೇಪಾಳ ಪ್ರವಾಸಕ್ಕೆ ತೆರಳಿದ್ದ ಕೇರಳೀಯರ ತಂಡದಲ್ಲಿ ಸಾವಿಗೀಡಾದ ಎಂಟು ಮಂದಿಯ ಪೈಕಿ ಒಂದು ಕುಟುಂಬದ ಕುಡಿಯೊಂದು ಅದೃಷ್ಟವಶಾತ್ ಬದುಕಿ ಉಳಿದಿದೆ. ಎರಡನೇ...

ಲಖನೌ: ಪ್ರಸ್ತುತ ಭಾರತೀಯ ಮಾರುಕಟ್ಟೆಗಳಲ್ಲಿ ಗಗನಮುಖಿಯಾಗಿರುವ ಈರುಳ್ಳಿ ಗ್ರಾಹಕರ ಕಣ್ಣೀರಿಗೆ ಕಾರಣವಾಗಿದೆ. ಹೀಗಾಗಿ ಮದುವೆ ಮೂಲಕವೇ ಉತ್ತರ ಪ್ರದೇಶದ ನವಜೋಡಿ ವಿನೂತನವಾಗಿ ಈರುಳ್ಳಿ ದರ ಏರಿಕೆಯನ್ನು ಖಂಡಿಸಿ, ಎಲ್ಲರ ಗಮನ ಸೆಳೆದಿದ್ದಾರೆ.

ಸಾಮಾನ್ಯವಾಗಿ ಸಂಪ್ರದಾಯಬದ್ಧವಾಗಿ ಮದುವೆ ಸಮಾರಂಭಗಳಲ್ಲಿ ಹೂವಿನ ಹಾರು ಬದಲಾಯಿಸುವುದು ವಾಡಿಕೆ. ಆದರೆ, ಉತ್ತರ ಪ್ರದೇಶದ ನವಜೋಡಿ ಈರುಳ್ಳಿ ಮತ್ತು ಬೆಳ್ಳುಳ್ಳಿಯಿಂದ ತಯಾರಾದ ಹಾರವನ್ನು ಬದಲಾಯಿಸಿಕೊಳ್ಳುವ ಮೂಲಕ ದರ ಏರಿಕೆಯನ್ನು ಖಂಡಿಸಿದರು. ವಿಶೇಷವೆಂದರೆ ಮದುವೆಗೆ ಆಗಮಿಸಿದ್ದ ಅತಿಥಿಗಳು ಕೂಡ ಉಡುಗೊರೆಯಾಗಿ ಈರುಳ್ಳಿ ಬುಟ್ಟಿಯನ್ನು ತಂದಿದ್ದರು. ಇದೆಲ್ಲದರಿಂದ ಈ ಮದುವೆ ತುಂಬಾ ವಿಭಿನ್ನ ಎನಿಸಿಕೊಂಡಿತು.

ಮದುವೆ ಬಗ್ಗೆ ಮಾತನಾಡಿದ ಸಮಾಜವಾದಿ ಪಕ್ಷದ ನಾಯಕ ಕಮಲ್​ ಪಟೇಲ್​, ಕಳೆದ ಒಂದು ತಿಂಗಳಿಂದ ಈರುಳ್ಳಿಯ ದರ ಗಗನವನ್ನು ಮುಟ್ಟುತ್ತಿದೆ. ಹೀಗಾಗಿ ಜನರು ಈರುಳ್ಳಿಯು ಕೂಡ ಚಿನ್ನದಂತೆ ಅಮೂಲ್ಯ ಎಂದು ಪರಿಗಣಿಸಲು ಶುರು ಮಾಡಿದ್ದಾರೆ. ಈ ಮದುವೆಯಲ್ಲಿ ವಧು-ವರ ಹಾರವನ್ನಾಗಿ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಬಳಸಿದ್ದಾರೆ. ಕೆ.ಜಿ. ಈರುಳ್ಳಿ 120ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದರು.

ಈರುಳ್ಳಿ ದರ ಏರಿಕೆಯನ್ನು ವಿರೋಧಿಸಲು ನೂತನ ವಧು-ವರರು ಈ ಅಸಾಮಾನ್ಯ ವಿಧಾನವನ್ನು ಆರಿಸಿದ್ದಾರೆ ಎಂದು ಮತ್ತೊಬ್ಬ ಸಮಾಜವಾದಿ ಪಕ್ಷದ ನಾಯಕ ಸತ್ಯ ಪ್ರಕಾಶ್​ ಅಭಿಪ್ರಾಯಪಟ್ಟಿದ್ದಾರೆ.

ಸಮಾಜವಾದಿ ಪಕ್ಷದ ನಾಯಕರ ಪ್ರಕಾರ ವಾರಾಣಸಿಯ ಮಾರುಕಟ್ಟೆಯಲ್ಲಿ ಈರುಳ್ಳಿ ದರ ನಿರಂತರವಾಗಿ ಏರಿಕೆ ಕಾಣುತ್ತಿದೆ. (ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...