ಮದುವೆ ಮನೆಯ ಡಿಜೆ ನಿಲ್ಲಿಸಿದ ಪೊಲೀಸ್​; ಠಾಣೆ ಎದುರು ಪ್ರತಿಭಟನೆ ಕುಳಿತ ಜೋಡಿ!

ಮಧ್ಯಪ್ರದೇಶ: ಮದುವೆಯಲ್ಲಿ ಡಿಜೆ ಸಂಗೀತ ನುಡಿಸುವುದನ್ನು ಪೊಲೀಸರು ತಡೆದಿದ್ದಾರೆ. ಈ ವಿಚಾರವಾಗಿ ಬೇಸರಗೊಂಡ ನವ ದಂಪತಿ ರತ್ಲಾಮ್ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ವಧು-ವರರು ಪ್ರತಿಭಟನೆಗೆ ಕುಳಿತಿರುವ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಗುರುವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಇಬ್ಬರು ಪೊಲೀಸರು ಮದುವೆ ಸ್ಥಳಕ್ಕೆ ಆಗಮಿಸಿ ಸಂಗೀತ ನುಡಿಸುವುದನ್ನು ನಿಲ್ಲಿಸುವಂತೆ ಡಿಜೆಗೆ ಕೇಳಿದರು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಸ್ಥಳದಲ್ಲಿ ಪೊಲೀಸರು ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆಂದು ಎಂದು ದಂಪತಿ ಆರೋಪಿಸಿದ್ದಾರೆ. ತಮ್ಮ … Continue reading ಮದುವೆ ಮನೆಯ ಡಿಜೆ ನಿಲ್ಲಿಸಿದ ಪೊಲೀಸ್​; ಠಾಣೆ ಎದುರು ಪ್ರತಿಭಟನೆ ಕುಳಿತ ಜೋಡಿ!