ಮದುವೆ ಮನೆಗೆ ಏಕಾಏಕಿ ನುಗ್ಗಿದ ಆನೆಗಳು; ವಧುವಿನೊಂದಿಗೆ ವರ ಪರಾರಿ

ಕೊಲ್ಕತ್ತ: ಮದುವೆ ಕಾರ್ಯಕ್ರಮಕ್ಕೆ ಆಹ್ವಾನವಿಲ್ಲದೆ ಕೆಲವು ಅತಿಥೀಗಳು ಆಗಮಿಸಿದ ಪರಿಣಾಮ ಛತ್ರದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅತಿಥಿಗಳನ್ನು ಕಂಡೊಡನೆ ನವ ವಧು ಮತ್ತು ವರ ಭಯಬೀತರಾಗಿ ಬೈಕಿನಲ್ಲಿ ಪರಾರಿಯಾಗಿರುವ ಘಟನೆ ಪಶ್ಚಿಮ ಬಂಗಳಾದ ಜಾರ್ಗ್ರಾಮ್​ ಜಿಲ್ಲೆಯಲ್ಲಿ ನಡೆದಿದೆ. ತನ್ಮೋಯ್​ ಸಿಂಘ ಹಾಗೂ ಮಂಪಿ ವಿವಾಹ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಯನ್ನು ಹುಟ್ಟು ಹಾಕಿದೆ. ಯಾರಿರಬಹುದು ಎಂದು ನೋಡಿದಾಗ ಆನೆಗಳ ಹಿಂಡು ಎಂದು ತಿಳಿದು ಬಂದಿದೆ. ಮದುವೆ ಮನೆಯಲ್ಲಿ ಮಾಡಿಸಿದ್ದ ಅಡುಗೆಯ … Continue reading ಮದುವೆ ಮನೆಗೆ ಏಕಾಏಕಿ ನುಗ್ಗಿದ ಆನೆಗಳು; ವಧುವಿನೊಂದಿಗೆ ವರ ಪರಾರಿ