24.5 C
Bangalore
Saturday, December 7, 2019

ಮಡಿಕೇರಿಯಲ್ಲಿ ಮದುವೆ ಧಿರಿಸಿನಲ್ಲಿ ಬಂದು ಮತ ಚಲಾಯಿಸಿದ ವಧು

Latest News

ರಕ್ತದಾನ ಮಾಡುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ: ಹಳೆ ಪಿಂಚಣಿ ಆಗ್ರಹಿಸಿ ಪ್ರತಿಭಟನೆ ನಡೆಸಿದ ಸರ್ಕಾರಿ ನೌಕರರು

ಬಳ್ಳಾರಿ: ಹಳೆ ಪಿಂಚಣೆ ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ರಕ್ತದಾನ ಮಾಡುವ ಮೂಲಕ ಕರ್ನಾಟಕ ರಾಜ್ಯ ಸರ್ಕಾರಿ ಎನ್​ಪಿಎಸ್​ ಸಂಘದ ಪದಾಧಿಕಾರಿಗಳು ವಿಭಿನ್ನವಾಗಿ ಪ್ರತಿಭಟನೆ...

ಹೊಳೆನರಸೀಪುರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪರಿನಿಬ್ಬಾಣ ದಿನ ಆಚರಣೆ

ಹೊಳೆನರಸೀಪುರ: ವಿಶ್ವಕ್ಕೆ ಮಾದರಿಯಾದ ಹಾಗೂ ಅದ್ಭುತವಾದ ಸಂವಿಧಾನವನ್ನು ರಚಿಸಿದ ಮೇಧಾವಿ ಡಾ. ಅಂಬೇಡ್ಕರ್ ಎಂದು ತಹಸೀಲ್ದಾರ್ ಕೆ.ಆರ್.ಶ್ರೀನಿವಾಸ್ ನುಡಿದರು. ಪಟ್ಟಣದ ಡಾ. ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಸಂಜೆ...

ಕ್ಯಾಂಪ್​ಗೆಂದು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ಕಾಲೇಜಿನ ವಿರುದ್ಧ ಪಾಲಕರ ಆಕ್ರೋಶ

ಶಿವಮೊಗ್ಗ: ಕಾಲೇಜಿನ ವತಿಯಿಂದ ಕ್ಯಾಂಪ್​ಗೆ ತೆರಳಿದ್ದ ಇಂಜಿನಿಯರಿಂಗ್​ ವಿದ್ಯಾರ್ಥಿನಿಯೋರ್ವಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ. ಪರಿಣಿತಾ (20) ಮೃತ ವಿದ್ಯಾರ್ಥಿನಿ. ಪಿಇಎಸ್​ ಸಂಸ್ಥೆಯ ಫೆಸಿಟ್​ ಇಂಜಿನಿಯರಿಂಗ್​ ಕಾಲೇಜಿನಲ್ಲಿ ಓದುತ್ತಿದ್ದಳು. ಬೀರನಕೆರೆ...

ಬಿಎಸ್-6 ಜುಪಿಟರ್ ಮಾರುಕಟ್ಟೆಗೆ:ಎರಡು ಮಾದರಿಗಳು, ಮೂರು ವರ್ಣಗಳಲ್ಲಿ ಲಭ್ಯ

ಬೆಂಗಳೂರು: ದ್ವಿಚಕ್ರ ಹಾಗೂ ತ್ರಿಚಕ್ರ ವಾಹನ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಟಿವಿಎಸ್ ಮೋಟಾರ್ ಕಂಪನಿ ನೂತನ ಇಟಿ-ಎಫ್​ಐ ತಂತ್ರಜ್ಞಾನ ಹೊಂದಿರುವ ಬಿಎಸ್-6 ಟಿವಿಎಸ್ ಜುಪಿಟರ್ ದ್ವಿಚಕ್ರ ವಾಹನವನ್ನು...

ಈ ಆರು ವರ್ಷದ ಬಾಲಕನನ್ನು ಪೂಜಿಸಲು ಬರುವ ಜನರು ! ಅವರೆಲ್ಲರ ಕಣ್ಣಲ್ಲಿ ಈತ ಆಂಜನೇಯನ ಅವತಾರ…; ಇದೊಂದು ಅಸಹಜವೆನ್ನಿಸುವ ಸ್ಟೋರಿ

ನವದೆಹಲಿ: ಈ ಆರುವರ್ಷದ ಬಾಲಕನನ್ನು ಪೂಜಿಸಲು ಆತನ ನೆರೆಮನೆಯವರೆಲ್ಲ ಬರುತ್ತಾರೆ. ಹೀಗೆ ಪದೇಪದೆ ಬರುವ ಜನರನ್ನು ನೋಡಿ ಸಾಕಾಗಿ, ಆತನ ತಂದೆ-ತಾಯಿ ಬಾಲಕನನ್ನು ಬಚ್ಚಿಡುತ್ತಿದ್ದಾರೆ ! ಇದು...

ಮಡಿಕೇರಿ: ಮಡಿಕೇರಿಯಲ್ಲಿ ಮದುವೆ ಧಿರಿಸಿನಲ್ಲಿ ಬಂದು ವಧು ಮತ ಚಲಾಯಿಸಿದರು.

ಧಾರಾ ಮುಹೂರ್ತ ಮುಗಿಸಿ ನೇರವಾಗಿ ಮತಗಟ್ಟೆಗೆ ಬಂದ ಮಧುಮಗಳು ಕಡಗದಾಳು ಗ್ರಾಮದ ಭವಾನಿ ಮತ ಚಲಾಯಿಸಿದರು.

ಕೇರಳದ ವರನೊಂದಿಗೆ ಸಪ್ತಪದಿ ತುಳಿದ ಭವಾನಿ ವಿವಾಹ ಕಾರ್ಯಕ್ರಮ ಮಧ್ಯೆ ಬಿಡುವು ಮಾಡಿಕೊಂಡು ಮತದಾನ ಮಾಡಿದ್ದಾರೆ. ಏಳು ಕಿ.ಮೀ ದೂರದ ಮತಗಟ್ಟೆಗೆ ತೆರಳಿ ಹಕ್ಕು ಚಲಾವಣೆ ಮಾಡಿದರು.

Stay connected

278,743FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...