ಸಾಮೂಹಿಕ ವಿವಾಹ; ಯುವತಿಯರಿಗೆ ಕನ್ಯತ್ವ ಪರೀಕ್ಷೆ …ಮುಂದೆನಾಯ್ತು..?

ಮಧ್ಯಪ್ರದೇಶ: ಮದುವೆ ಎಂದರೆ ಸಡಗರ ಮತ್ತು ಸಂಭ್ರಮ. ನವ ಜೋಡಿ ಹೊಸ ಜೀವನವನ್ನು ಕಟ್ಟಿಕೊಳ್ಳುವ ಕಾಲವಾಗಿದೆ. ಹೀಗಿರುವಾಗ ಮಧ್ಯಪ್ರದೇಶ ಸರ್ಕಾರ ಆಯೋಜಿಸಿದ್ದ ಸಾಮೂಹಿಕ ವಿವಾಹದ ವೇಳೆ ಅವಾಂತರವಾಗಿದೆ. ವಧುಗಳಿಗೆ ಅಧಿಕಾರಿಗಳು ಕನ್ಯತ್ವ ಪರೀಕ್ಷೆ ನಡೆಸಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರದ ಮುಖ್ಯಮಂತ್ರಿ ಕನ್ಯಾ ವಿವಾಹ/ನಿಖಾ ಯೋಜನೆಯಡಿ ಮಧ್ಯಪ್ರದೇಶದ ಗಡ್ಸರೈ ಪ್ರದೇಶದ ದಿಂಡೊರಿ ಎಂಬಲ್ಲಿ ಸಾಮೂಹಿಕ ವಿವಾಹ ಆಯೋಜಿಸಲಾಗಿತ್ತು. ಈ ವಿವಾಹ ಸಮಾರಂಭದಲ್ಲಿ ಅಧಿಕಾರಿಗಳು ನವ ವಧುಗಳಿಗೆ ಕನ್ಯತ್ವ ತಪಾಸಣೆ ನಡೆಸಿದ್ದಾರೆ. ಶನಿವಾರ ಈ ಘಟನೆ ನಡೆದಿದ್ದು, … Continue reading ಸಾಮೂಹಿಕ ವಿವಾಹ; ಯುವತಿಯರಿಗೆ ಕನ್ಯತ್ವ ಪರೀಕ್ಷೆ …ಮುಂದೆನಾಯ್ತು..?