ಅಕ್ಕನ ಮದುವೆ ವೇದಿಕೆ ಮೇಲೆ ಭಾವನಿಗೇ ಕಿಸ್ ಕೊಟ್ಟ ನಾದಿನಿ! ವೈರಲ್ ಆಯ್ತು ವಿಡಿಯೋ

ಬೆಂಗಳೂರು: ಮದುವೆಯೆಂದರೆ ಅಲ್ಲಿ ಖುಷಿ, ಸಂಭ್ರಮವೆಲ್ಲ ಮಾಮೂಲಿ. ಅದೇ ಖುಷಿಯಲ್ಲಿ ಯಾರಾದರೂ ಒಬ್ಬ ಹೆಣ್ಣು ಮಗಳು ಓಡಿ ಬಂದು ಮದುಮಗನಿಗೇ ಮುತ್ತು ಕೊಟ್ಟುಬಿಟ್ಟರೆ? ಹೌದು. ಇಂತದ್ದೊಂದು ಘಟನೆ ನಿಜವಾಗಿಯೂ ನಡೆದಿದೆ. ಅಲ್ಲೊಂದು ಮದುವೆ ನಡೆಯುತ್ತಿತ್ತು. ನದ ದಂಪತಿಯನ್ನು ವೇದಿಕೆಯಲ್ಲಿ ಕೂರಿಸಿ ಕುಟುಂಬಸ್ಥರು ಅವರೊಂದಿಗೆ ಫೋಟೋ ತೆಗೆಸಿಕೊಳ್ಳುವ ಸಂಭ್ರಮದಲ್ಲಿದ್ದರು. ಈ ವೇಳೆ ಫೋಟೋಕ್ಕೆಂದು ದಂಪತಿ ಜತೆ ಕುಳಿತಿದ್ದ ವಧುವಿನ ತಂಗಿ ಒಮ್ಮೆಲೆ ಬಗ್ಗಿ ವರನಿಗೆ ಮುತ್ತು ಕೊಟ್ಟಿದ್ದಾಳೆ. ಇದ್ದಕ್ಕಿದ್ದಂತೆ ನಾದಿನಿ ಈ ರೀತಿ ಮುತ್ತು ಕೊಡುತ್ತಿರುವುದನ್ನು ತಪ್ಪಿಸಿಕೊಳ್ಳಲು ವರ … Continue reading ಅಕ್ಕನ ಮದುವೆ ವೇದಿಕೆ ಮೇಲೆ ಭಾವನಿಗೇ ಕಿಸ್ ಕೊಟ್ಟ ನಾದಿನಿ! ವೈರಲ್ ಆಯ್ತು ವಿಡಿಯೋ