ಬ್ರಿಟನ್​ನಲ್ಲಿ ಭಾರತದ ರಾಷ್ಟ್ರಧ್ವಜ ಇಳಿಸಿದ ಖಲಿಸ್ತಾನಿಗಳು; ಭಾರತ ಸರ್ಕಾರದ ಪ್ರತಿಕ್ರಿಯೆ ಹೀಗಿತ್ತು!

ನವದೆಹಲಿ: ಲಂಡನ್‌ನಲ್ಲಿರುವ ಹೈಕಮಿಷನ್‌ನಲ್ಲಿ ಖಾಲಿಸ್ತಾನ್ ಪರ ಘೋಷಣೆಗಳನ್ನು ಕೂಗಿದ ಜನರ ಗುಂಪು ಭಾರತದ ರಾಷ್ಟ್ರಧ್ವಜ ವನ್ನು ಕೆಳಗಿಳಿಸಿದ ಕೆಲವೇ ಗಂಟೆಗಳಲ್ಲಿ, ಭಾರತ ಸರ್ಕಾರವು ಭಾನುವಾರ ಬ್ರಿಟನ್​ನ “ಅತ್ಯಂತ ಹಿರಿಯ” ರಾಜತಾಂತ್ರಿಕರನ್ನು ಕರೆಸಿ ತೀವ್ರವಾಗಿ ತನ್ನ ಪ್ರತಿಭಟನೆಯನ್ನು ಪ್ರದರ್ಶಿಸಿತು. ಭಾರತದಲ್ಲಿನ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್ ಅವರು ಖಲಿಸ್ತಾನ್ ಪರ ಗುಂಪಿನ ಕ್ರಮಗಳನ್ನು ಖಂಡಿಸಿದ್ದು “ನಾನು @HCI_London ನ ಜನರು ಮತ್ತು ಆವರಣದ ವಿರುದ್ಧ ಇಂದು ನಡೆದ ಅವಮಾನಕರ ಕೃತ್ಯಗಳನ್ನು ಖಂಡಿಸುತ್ತೇನೆ. ಇದು ಸ್ವೀಕಾರಾರ್ಹವಲ್ಲ” ಎಂದು ಅವರು … Continue reading ಬ್ರಿಟನ್​ನಲ್ಲಿ ಭಾರತದ ರಾಷ್ಟ್ರಧ್ವಜ ಇಳಿಸಿದ ಖಲಿಸ್ತಾನಿಗಳು; ಭಾರತ ಸರ್ಕಾರದ ಪ್ರತಿಕ್ರಿಯೆ ಹೀಗಿತ್ತು!