ವಿಶ್ವಕ್ಕೆ ಅಂಟಿದ ಆತಂಕ ಕೊರೊನಾ; ಆರತಕ್ಷತೆಯಲ್ಲಿ ಪಾಲ್ಗೊಂಡಿದ್ದ ಆರೋಗ್ಯ ಸಚಿವರಿಗೂ ತಗುಲಿದೆ ಸೋಂಕು

ಕೊರೊನಾ ವೈರಸ್​ ಬಹುತೇಕ ದೇಶಗಳಿಗೆ ವ್ಯಾಪಿಸಿದೆ. ಈ ವೈರಸ್​ ನಿಯಂತ್ರಣ, ಸೋಂಕಿತರ ಚಿಕಿತ್ಸೆ, ಅವರ ಮೇಲೆ ನಿಗಾ ಇಡುವ ಕಾರ್ಯವನ್ನು ಆಯಾ ದೇಶಗಳ ರಾಜ್ಯ, ಜಿಲ್ಲಾ, ತಾಲೂಕಾ ಮಟ್ಟದ ಆರೋಗ್ಯ ಸಿಬ್ಬಂದಿ ಕಟ್ಟುನಿಟ್ಟಾಗಿ ಮಾಡುತ್ತಿದ್ದಾರೆ. ಕೊರೊನಾ ಭಾರತಕ್ಕೂ ವ್ಯಾಪಿಸಿದ್ದು ಇಲ್ಲಿನ ಆಡಳಿತಗಳು ಕೂಡ ಹಲವು ಕ್ರಮಗಳನ್ನು ಕೈಗೊಂಡಿವೆ. ಜನರಲ್ಲಿ ಅರಿವು ಮೂಡಿಸುತ್ತಿವೆ. ಎಷ್ಟೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡರೂ ಹಲವು ದೇಶಗಳಲ್ಲಿ ಪ್ರತಿದಿನ ಒಂದು ಹೊಸ ಕೊರೊನಾ ಪ್ರಕರಣ ಪತ್ತೆಯಾಗುತ್ತಿದೆ. ಸದ್ಯ ಬ್ರಿಟಿಷ್​ ಕಿರಿಯ ಆರೋಗ್ಯ ಸಚಿವೆ ನಾಡಿನ್​ … Continue reading ವಿಶ್ವಕ್ಕೆ ಅಂಟಿದ ಆತಂಕ ಕೊರೊನಾ; ಆರತಕ್ಷತೆಯಲ್ಲಿ ಪಾಲ್ಗೊಂಡಿದ್ದ ಆರೋಗ್ಯ ಸಚಿವರಿಗೂ ತಗುಲಿದೆ ಸೋಂಕು