ಚೆಸ್ ಸ್ಪರ್ಧೆಯಲ್ಲಿ ಕಂಚು

blank

ಬಂಟ್ವಾಳ: ತಾಲೂಕು ಕೆದಿಲ ಗ್ರಾಮದ ಕುದುಮಾನು ತಿಮ್ಮಪ್ಪ ಹಾಗೂ ಯಶೋದಾ ದಂಪತಿಯ ಪುತ್ರಿ ಯಶಸ್ವಿ ಕೆ.ಮಲೇಷ್ಯಾದ ಕೌಲಲಾಂಪುರದಲ್ಲಿ ನಡೆದ 10ನೇ ಏಷ್ಯನ್ ಪೆಸಿಫಿಕ್ ಡೆಫ್ ಚೆಸ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿದ್ದಾರೆ. ಮಂಗಳೂರು ವಳಚ್ಚಿಲ್ ಶ್ರೀನಿವಾಸ್ ಕಾಲೇಜಿನಲ್ಲಿ ಎಂ.ಸಿ.,.ವ್ಯಾಸಂಗ ಮಾಡುತ್ತಿರುವ ಈಕೆ ಬಾಲ್ಯದಿಂದಲೇ ಚೆಸ್ ಕೂಟಗಳಲ್ಲಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಸಮುದ್ರದಲ್ಲಿ ಮೃತದೇಹ ಪತ್ತೆ : ಆತ್ಮಹತ್ಯೆ ಶಂಕೆ

ಕಾರ್ಮಿಕನ ಕೊಲೆ ಆರೋಪಿ ಬಂಧನ

Share This Article

ಸಂಜೆ ಉಪ್ಪನ್ನು ದಾನ ಮಾಡುವುದು ಒಳ್ಳೆಯದಲ್ಲ! ಮನೆಯಲ್ಲಿ ಎದುರಾಗುತ್ತದೆ ಹಣದ ಸಮಸ್ಯೆ..salt

salt : ಉಪ್ಪು ಅಡುಗೆಯಲ್ಲಿ ಕೇವಲ ರುಚಿ ಹೆಚ್ಚಿಸುವ ವಸ್ತುವಲ್ಲ. ವಾಸ್ತು ಶಾಸ್ತ್ರದ ಪ್ರಕಾರ, ಇದು ಮನೆಯಲ್ಲಿ…

ನವವಿವಾಹಿತರಿಗೆ ಈ ಉಡುಗೊರೆಗಳನ್ನು ಎಂದಿಗೂ ನೀಡಬೇಡಿ! ಜೀವನ ಹಾಳಾಗುತ್ತದೆ… gifts

gifts: ಹೊಸದಾಗಿ ಮದುವೆಯಾದ ಹೆಣ್ಣುಮಗಳಿಗೆ ಉಡುಗೊರೆಗಳನ್ನು ನೀಡುವುದು ಸಾಮಾನ್ಯ.  ತಾಯಿಯ ಮನೆಯಿಂದ ಮಗಳಿಗೆ ಕೆಲವು ರೀತಿಯ…

ಈ ಸುಡುವ ಬಿಸಿಲಿನಲ್ಲಿ ಐಸ್ ಕ್ರೀಮ್ ತಿನ್ನುವುದರಿಂದ ನಿಜವಾಗಿಯೂ ದೇಹ ತಂಪಾಗುತ್ತದೆಯೇ? ice cream

ice cream: ನಾವು ಒಂದು ಚಮಚ ಐಸ್ ಕ್ರೀಮ್ ಅನ್ನು ಬಾಯಿಯಲ್ಲಿ ಇಟ್ಟ ತಕ್ಷಣ ತಂಪನ್ನು…