21.5 C
Bangalore
Wednesday, December 11, 2019

ಸುವರ್ಣ ತ್ರಿಭುಜ ದೋಣಿ ಅವಘಡ: ಆತ್ಮಹತ್ಯೆಗೆ ಯತ್ನಿಸಿದ್ದ ಮೀನುಗಾರನ ಸಹೋದರ ಸಾವು

Latest News

16 ಗ್ರಾಮಗಳಲ್ಲಿ ಸ್ಮಶಾನ ಅಭಿವೃದ್ಧಿ ಅಭಿಯಾನ

ಮೈಸೂರು: ಮೈಸೂರು ತಾಲೂಕಿನಲ್ಲಿ ಒತ್ತುವರಿಯಾಗಿರುವ ಹಾಗೂ ಮೂಲ ಸೌಕರ್ಯವಿಲ್ಲದೆ ಪಾಳುಬಿದ್ದಿರುವ ಸ್ಮಶಾನಗಳನ್ನು ಅಭಿವೃದ್ಧಿಗೊಳಿಸಿ ಹದ್ದುಬಸ್ತಿನಲ್ಲಿಡುವ ಆಂದೋಲನಕ್ಕೆ ಜಯಪುರದಲ್ಲಿ ಬುಧವಾರ ಚಾಲನೆ ನೀಡಲಾಯಿತು. ತಾಲೂಕಿನ 16...

ಆಲೋಚನೆ ದಾರಿ ತಪ್ಪಿದರೆ ಅನಾರೋಗ್ಯ

ಹೊಸದುರ್ಗ: ಜನರ ಆಲೋಚನೆ ಹಾಗೂ ನಡವಳಿಕೆಗಳು ದಾರಿ ತಪ್ಪಿರುವ ಕಾರಣ ಮಾನಸಿಕ ಹಾಗೂ ದೈಹಿಕ ಆರೋಗ್ಯ ಹದಗೆಡುತ್ತಿದೆ ಎಂದು ಕುಂಚಿಟಿಗ ಮಠದ ಶ್ರೀ...

ಮಕ್ಕಳಿಗೆ ಮೌಲ್ಯ ತಿಳಿಸಿಕೊಡುವಲ್ಲಿ ವಿಫಲ

ಮೈಸೂರು: ಶಿಕ್ಷಣ ಕೊಡಿಸುವ ಭರದಲ್ಲಿ ಮಕ್ಕಳಿಗೆ ಮೌಲ್ಯ ತಿಳಿಸಿಕೊಡುವಲ್ಲಿ ನಾವು ಸೋಲುತ್ತಿದ್ದೇವೆಯೇ ಎಂಬ ಭಾವನೆ ಮೂಡುತ್ತಿದೆ ಎಂದು ಶಾಸಕ ಎಸ್.ಎ.ರಾಮದಾಸ್ ವಿಷಾದಿಸಿದರು. ಧರ್ಮಪ್ರಕಾಶ ಡಿ.ಬನುಮಯ್ಯ...

ಸಂವಿಧಾನದ ಇತಿಹಾಸದಲ್ಲಿಂದು ಕರಾಳ ದಿನ: ಪೌರತ್ವ ಮಸೂದೆಗೆ ಸೋನಿಯಾ ಗಾಂಧಿ ವಿರೋಧ

ನವದೆಹಲಿ: ವಿವಾದಾತ್ಮಕ ಪೌರತ್ವ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್​​ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಕಿಡಿ ಕಾರಿದ್ದಾರೆ. ಇಂದು(ಬುಧವಾರ) ಭಾರತ...

ಎಲ್‌ಐಸಿ ಸಾಧನೆಗೆ ಪ್ರತಿನಿಧಿಗಳೇ ತಳಪಾಯ

ಚಿತ್ರದುರ್ಗ: ಎಲ್‌ಐಸಿಯನ್ನು ವಿಶ್ವದಲ್ಲೇ ಉತ್ತಮ ಸಂಸ್ಥೆಯನ್ನಾಗಿ ರೂಪಿಸಿರುವ ನಮ್ಮ ಪ್ರತಿನಿಧಿಗಳ ಆರ್ಥಿಕ ಸ್ಥಿತಿಗತಿ ಬಲವರ್ಧನೆ ಆಗಬೇಕು ಎಂದು ಲೈಫ್ ಇನ್ಸೂರೆನ್ಸ್ ಏಜೆಂಟ್ಸ್ ಫೆಡರೇಷನ್...

ಉಡುಪಿ: ಮಲ್ಪೆ ಸುವರ್ಣ ತ್ರಿಭುಜ ಬೋಟ್‌ ಅವಘಡದಲ್ಲಿ ನಾಪತ್ತೆಯಾದ ಸಹೋದರನ ಚಿಂತೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಭಟ್ಕಳ ನಿವಾಸಿ ಚಂದ್ರಶೇಖರ್ ಮೊಗೇರ (30) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ‌.

ಮೀನುಗಾರಿಕೆಗೆ ತೆರಳಿ ನಾಪತ್ತೆಯಾದ ಮೀನುಗಾರರಲ್ಲಿ ಓರ್ವನಾದ ಭಟ್ಕಳದ ನಿವಾಸಿ ರಮೇಶ್ ಮೊಗೇರ ಅವರ ಸಹೋದರ ಚಂದ್ರಶೇಖರ್ ನಾಲ್ಕು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆರೋಗ್ಯ ತೀವ್ರ ಹದಗೆಟ್ಟ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಗುರುವಾರ ಬೆಳಗ್ಗೆ 10:30 ಕ್ಕೆ ಚಿಕಿತ್ಸೆ ಫಲಿಸದೆ ಚಂದ್ರಶೇಖರ್ ಮೃತಪಟ್ಟಿದ್ದಾರೆ‌. ಮೃತದೇಹವನ್ನು ಅಜ್ಜರಕಾಡು ಜಿಲ್ಲಾ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದೆ.

Stay connected

278,748FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...