21.7 C
Bengaluru
Tuesday, January 21, 2020

ಅಧಿವೇಶನದಲ್ಲಿ 104 ಶಾಸಕರು ಪ್ರತಿಪಕ್ಷ ಸ್ಥಾನದಲ್ಲಿ ಕೂರುತ್ತಿರುವುದು ಇದೇ ಮೊದಲು: ಬಿಎಸ್​ವೈ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

<<ವಿಧಾನಸೌಧದ ವಿಪಕ್ಷ ನಾಯಕ ಕೊಠಡಿಗೆ ಪೂಜೆ ಸಲ್ಲಿಸಿದ ಬಿಎಸ್​ವೈ>>

ಬೆಂಗಳೂರು: ಜಂಟಿ ಅಧಿವೇಶನದಲ್ಲಿ ಇದೇ ಮೊದಲ ಬಾರಿಗೆ ವಿಪಕ್ಷ ಸ್ಥಾನದಲ್ಲಿ 104 ಶಾಸಕರು ಕೂರುತ್ತಿದ್ದಾರೆ. ಹಾಗೇ 37 ಶಾಸಕರು ಆಡಳಿತ ನಡೆಸುತ್ತಿರುವುದು ಇತಿಹಾಸದಲ್ಲಿ ಇದೇ ಮೊದಲು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಮೈತ್ರಿ ಸರ್ಕಾರದ ಚೊಚ್ಚಲ ಅಧಿವೇಶನದಲ್ಲಿ ಭಾಗಿ ಆಗುವ ಮುಂಚೆ ಸುದ್ದಿಗಾರರೊಂದಿಗೆ ಮಾತನಾಡಿ, ಕುಮಾರಸ್ವಾಮಿಯವರು‌ ಕೊಟ್ಟ ಮಾತಿನಂತೆ ನಡೆದುಕೊಳ್ಳಲಿ. ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತೇವೆ ಎಂದಿದ್ದಾರೆ. ಉತ್ತಮ‌ ಕೆಲಸಗಳಿಗೆ ಪ್ರತಿಪಕ್ಷವಾಗಿ ನಾವು ಸಹಕಾರ ನೀಡುತ್ತೇವೆ. ಬಜೆಟ್​ನಲ್ಲಿ ಏನು ಯೋಜನೆ ಘೋಷಣೆ ಮಾಡುತ್ತಾರೆ ಕಾದು ನೋಡಬೇಕು ಎಂದರು.

ನಮ್ಮ ಹೋರಾಟದ ಬಗ್ಗೆ ಈಗಲೇ‌ ಏನನ್ನೂ ಮಾತನಾಡುವುದಿಲ್ಲ. ಇಂದು ಸಂಜೆ 6 ಗಂಟೆಗೆ ಬಿಜೆಪಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇವೆ. ಅಲ್ಲಿ ಎಲ್ಲವನ್ನೂ ಚರ್ಚೆ ಮಾಡುತ್ತೇವೆ ಎಂದರು.

ವಿಪಕ್ಷ ನಾಯಕ ಕೊಠಡಿ ಪೂಜೆ
ಹನ್ನೊಂದು ವರ್ಷಗಳ ಬಳಿಕ ಬಿ.ಎಸ್‌.ಯಡಿಯೂರಪ್ಪ ಮತ್ತೆ ವಿಪಕ್ಷ ನಾಯಕರಾಗಿ ಅಧಿವೇಶನದಲ್ಲಿ ಭಾಗಿಯಾಗುತ್ತಿದ್ದು, ಇದಕ್ಕೂ ಮುಂಚೆ ವಿಧಾನಸೌಧದಲ್ಲಿ ವಿಪಕ್ಷ ನಾಯಕರ ಕೊಠಡಿಗೆ ಪುರೋಹಿತರಿಂದ ಪೂಜೆ ಮಾಡಿಸಿದ್ದಾರೆ. ಬಿಎಸ್​ವೈ ಇದುವರೆಗೂ ಮೂರು ಬಾರಿ ವಿಪಕ್ಷ ನಾಯಕರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಕಚೇರಿ ಪೂಜೆಯಲ್ಲಿ ಶಾಸಕರಾದ ಸಿ.ಎಂ. ಉದಾಸಿ, ರವೀಂದ್ರನಾಥ್, ಗೋವಿಂದ ಕಾರಜೋಳ, ಮಾಡಾಳ್ ವಿರೂಪಾಕ್ಷಪ್ಪ, ಸಿ.ಸಿ.ಪಾಟೀಲ್ ಸೇರಿ ಹಲವರು ಉಪಸ್ಥಿತರಿದ್ದರು. (ದಿಗ್ವಿಜಯ ನ್ಯೂಸ್​)

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...