ನಾಳೆ ವಿಶ್ವಾಸಮತ ಯಾಚನೆಯಲ್ಲಿ ಮುಖ್ಯಮಂತ್ರಿ ಸೋಲುತ್ತಾರೆ ಎಂಬ ವಿಶ್ವಾಸವಿದೆ: ಬಿ.ಎಸ್​.ಯಡಿಯೂರಪ್ಪ

Latest News

ಚಲಿಸುತ್ತಿದ್ದ ಟ್ರಾಕ್ಟರ್​ಗೆ ನೆಲಕ್ಕೆ ಬಾಗಿದ ವಿದ್ಯುತ್​ ಕಂಬದ ತಂತಿ ಸ್ಪರ್ಶ: ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟ ಚಾಲಕ

ಬಾಗಲಕೋಟೆ: ಚಲಿಸುತ್ತಿದ್ದ ಟ್ರಾಕ್ಟರ್​ಗೆ ವಿದ್ಯುತ್​ ಹರಿದು ಚಾಲಕ ಮೃತಪಟ್ಟ ಘಟನೆ ಜಮಖಂಡಿ ತಾಲೂಕಿನ ಕಂಕಣವಾಗಿ ಗ್ರಾಮದಲ್ಲಿ ನಡೆದಿದೆ. ಶಿವಲಿಂಗ ಸೋಮರಾಯ ಸವಣೂರ (20) ವಿದ್ಯುತ್​...

ಮೇ 30ರ ವರೆಗೂ ಹರಿಯಲಿ ನೀರು: ಕರ್ನಾಟಕ ರೈತ ಹಿತರಕ್ಷಣಾ ವೇದಿಕೆ ಒತ್ತಾಯ

ಗಂಗಾವತಿ: ಎರಡನೇ ಬೆಳೆಗಾಗಿ ತುಂಗಭದ್ರಾ ಎಡದಂಡೆ ಕಾಲುವೆಗೆ ಮೇ 30ರವರೆಗೂ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆ ಜಿಲ್ಲಾ ಘಟಕದ...

ಕಾಡಾ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದ ಮಾಜಿ ಸಚಿವ ಶಿವರಾಜ್ ತಂಗಡಗಿ

ಕಾರಟಗಿ: ತುಂಗಭದ್ರಾ ಜಲಾಶಯದಲ್ಲಿ 96 ಟಿಎಂಸಿ ಅಡಿ ನೀರಿದ್ದರೂ ಎರಡನೇ ಬೆಳೆಗೆ ನೀರು ಬಿಡಲು ಸರ್ಕಾರ ಮೀನ ಮೇಷ ಎಣಿಸುತ್ತಿರುವುದು ನಾಚಿಕೆಗಢು. ಏ.20ರ...

ಐತಿಹಾಸಿಕ ಪಿಂಕ್​ಬಾಲ್, ಅಹರ್ನಿಶಿ ಟೆಸ್ಟ್​ನಲ್ಲಿ 106 ಕ್ಕೆ ಆಲ್​ ಔಟ್​ ಆದ ಬಾಂಗ್ಲಾ ಹುಲಿಗಳು: ಪ್ರಭುತ್ವ ಮೆರೆದ ಭಾರತದ ವೇಗಿಗಳು

ಕೋಲ್ಕತ: ಬಾಂಗ್ಲಾದೇಶದ ವಿರುದ್ಧ ಈಡನ್ ಗಾರ್ಡನ್​ನಲ್ಲಿ ನಡೆಯುತ್ತಿರುವ ಮೊದಲ ಅಹರ್ನಿಶಿ ಟೆಸ್ಟ್​ ಕ್ರಿಕೆಟ್​​ ಪಂದ್ಯದ ಮೊದಲದಿನ ಭಾರತ ಕ್ರಿಕೆಟ್​ ತಂಡ ಪ್ರಭುತ್ವ ಮೆರೆದಿದೆ....

ಬೆಂಗಳೂರು: ಬೆಳಗ್ಗೆ ಚಂದ್ರಗ್ರಹಣ ಮೋಕ್ಷಕಾಲದ ನಿಮಿತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ ಗವಿಗಂಗಾಧರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ದೇವಸ್ಥಾನಕ್ಕೂ ಹೋಗುವ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗವಿಗಂಗಾಧರೇಶ್ವರನಿಗೆ ಪೂಜೆ ಸಲ್ಲಿಸಿ ರಮಡಾ ರೆಸಾರ್ಟ್​ಗೆ ಹೋಗುತ್ತೇನೆ. ಇಂದು ಸುಪ್ರೀಂಕೋರ್ಟ್​ ತೀರ್ಪು ಹೊರಬೀಳಲಿದೆ. ಅದರ ನಂತರ ಮಾತನಾಡುತ್ತೇನೆ ಎಂದರು.

ನಾಳೆ ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆ ಮಾಡುವುದಾಗಿ ತಿಳಿಸಿದ್ದಾರೆ. ಆದರೆ ಖಂಡಿತ ಸೋಲುತ್ತಾರೆ ಎಂಬ ವಿಶ್ವಾಸವಿದೆ. ನಾವು ಸರ್ಕಾರ ರಚಿಸುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದರು.

- Advertisement -

Stay connected

278,668FansLike
576FollowersFollow
611,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...