ಬಿಜೆಪಿಯಿಂದ ಮಾಜಿ ಸಚಿವ ಈಶ್ವರಪ್ಪ ಉಚ್ಚಾಟನೆ; ವಿಜಯೇಂದ್ರ, ಯಡಿಯೂರಪ್ಪ ಹೇಳಿದ್ದಿಷ್ಟು

ಶಿವಮೊಗ್ಗ: ಪುತ್ರನಿಗೆ ಹಾವೇರಿ ಲೋಕಸಭೆ ಟಿಕೆಟ್​ ಕೈ ತಪ್ಪಿದ್ದಕ್ಕೆ ಸ್ವಪಕ್ಷೀಯರ ವಿರುದ್ಧವೇ ಬಂಡೆದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪರನ್ನು ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ. ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಈಶ್ವರಪ್ಪನವರ ಅಪೇಕ್ಷೆಯೂ ಅದೇ ಆಗಿತ್ತು ಎನ್ನಿಸುತ್ತೆ ಎಂದು ಹೇಳಿದ್ದಾರೆ ಬಿಎಸ್​ವೈ ಹೇಳಿದ್ದೇನು? ಶಿವಮೊಗ್ಗದಲ್ಲಿ ಈ ಕುರಿತು ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, … Continue reading ಬಿಜೆಪಿಯಿಂದ ಮಾಜಿ ಸಚಿವ ಈಶ್ವರಪ್ಪ ಉಚ್ಚಾಟನೆ; ವಿಜಯೇಂದ್ರ, ಯಡಿಯೂರಪ್ಪ ಹೇಳಿದ್ದಿಷ್ಟು