21 C
Bengaluru
Thursday, January 23, 2020

ಬಿಎಸ್-6 ಜುಪಿಟರ್ ಮಾರುಕಟ್ಟೆಗೆ:ಎರಡು ಮಾದರಿಗಳು, ಮೂರು ವರ್ಣಗಳಲ್ಲಿ ಲಭ್ಯ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಬೆಂಗಳೂರು: ದ್ವಿಚಕ್ರ ಹಾಗೂ ತ್ರಿಚಕ್ರ ವಾಹನ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಟಿವಿಎಸ್ ಮೋಟಾರ್ ಕಂಪನಿ ನೂತನ ಇಟಿ-ಎಫ್​ಐ ತಂತ್ರಜ್ಞಾನ ಹೊಂದಿರುವ ಬಿಎಸ್-6 ಟಿವಿಎಸ್ ಜುಪಿಟರ್ ದ್ವಿಚಕ್ರ ವಾಹನವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

ಆರ್​ಟಿ-ಎಫ್​ಐ (ರೇಸ್ ಟ್ಯೂನ್ಡ್ ಫ್ಯುಯೆಲ್ ಇಂಜೆಕ್ಷನ್) ಹಾಗೂ ಇಟಿ-ಎಫ್​ಐ (ಇಕೋಥ್ರಸ್ಟ್ ಫ್ಯುಯೆಲ್ ಇಂಜೆಕ್ಷನ್) ಎಂಬ ಎರಡು ಮಾದರಿಯ, ಬಿಎಸ್-6 ಗುಣಮಟ್ಟದ ಇಂಧನಕ್ಕೆ ಹೊಂದಿಕೊಳ್ಳುವ ಇಂಜಿನ್ ಇರುವ ದ್ವಿಚಕ್ರ ವಾಹನಗಳನ್ನು ಟಿವಿಎಸ್ ಕಂಪನಿ ಅಭಿವೃದ್ಧಿಪಡಿಸಿದೆ.

ಇಟಿ-ಎಫ್​ಐ ತಂತ್ರಜ್ಞಾನ ದಿಂದ ಜುಪಿಟರ್​ನ ಚಾಲನಾ ಸಾಮರ್ಥ್ಯ, ಇಂಧನ ಕ್ಷಮತೆ ಸೇರಿ ಒಟ್ಟಾರೆ ಕಾರ್ಯಕ್ಷಮತೆ ಹೆಚ್ಚಾಗುತ್ತದೆ. ಮತ್ತೊಂದೆಡೆ, ಆರ್​ಟಿ-ಎಫ್​ಐ ತಂತ್ರಜ್ಞಾನ ಎಲ್ಲ ಪರಿಸ್ಥಿತಿಗಳಿಗೂ ಹೊಂದಿಕೊಳ್ಳಬಹುದಾದ ರೇಸಿಂಗ್ ಅನುಭವವನ್ನು ಒದಗಿಸುತ್ತದೆ.

ಕಂಪನಿ ಮಾರುಕಟ್ಟೆ ವಿಭಾಗದ ಉಪಾಧ್ಯಕ್ಷ ಅನಿರುದ್ಧ ಹಲ್ದಾರ್ ಈ ಬಗ್ಗೆ ಮಾಹಿತಿ ನೀಡಿದರು, ಟಿವಿಎಸ್ ಮೋಟಾರ್ ಕಂಪನಿ ಸದಾ ಗ್ರಾಹಕರ ಅಗತ್ಯಗಳಿಗೆ ಸ್ಪಂದಿಸುತ್ತದೆ. ಭಾರತೀಯ ದ್ವಿಚಕ್ರ ವಾಹನ ಸವಾರರನ್ನು ಗಮನದಲ್ಲಿರಿಸಿಕೊಂಡು ಇಕೋಥ್ರಸ್ಟ್ ಫ್ಯುಯೆಲ್ ಇಂಜೆಕ್ಷನ್ ತಂತ್ರಜ್ಞಾನ ಅಭಿವೃದ್ಧಿಪಡಿಸಲಾಗಿದೆ ಎಂದರು.

ಇಟಿ-ಎಫ್​ಐ ಹೊಂದಿದ ಮೊದಲ ವಾಹನ

ಸ್ಕೂಟರ್ ವಿಭಾಗದಲ್ಲಿ ಇಟಿ-ಎಫ್​ಐ ತಂತ್ರಜ್ಞಾನದೊಂದಿಗೆ ಬಿಡುಗಡೆಯಾದ ಮೊದಲ ವಾಹನ ಎಂಬ ಹೆಗ್ಗಳಿಕೆ ಜುಪಿಟರ್ ಕ್ಲಾಸಿಕ್ ಇಟಿ-ಎಫ್​ಐನದ್ದಾಗಿದೆ. ನೂತನ ತಂತ್ರಜ್ಞಾನದಿಂದ ಗ್ರಾಹಕರಿಗೆ ಶೇ.15 ಹೆಚ್ಚುವರಿ ಮೈಲೇಜ್ ಸಿಗಲಿದೆ. ಮುಂಭಾಗದಲ್ಲಿ ಯುಎಸ್​ಬಿ ಚಾರ್ಜರ್ ಹಾಗೂ ಮೊಬೈಲ್​ಫೋನ್​ಗೆಂದೇ ಪ್ರತ್ಯೇಕ ಸ್ಥಳ ಕಲ್ಪಿಸಲಾಗಿದೆ. ವಾಹನದ ಬೆಲೆ 67,911 ರೂ. (ದೆಹಲಿ ಎಕ್ಸ್ ಶೋರೂಂ) ಇದ್ದು, ಅತ್ಯಾಕರ್ಷಕ ಸನ್​ಲಿಟ್ ಐವರಿ, ಆಟಂ ಬ್ರೌನ್ ಹಾಗೂ ಇಂಡಿ ಬ್ಲ್ಯು ವರ್ಣಗಳಲ್ಲಿ ಲಭ್ಯವಿದೆ.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...