ಪಂಜಾಬ್-ಜಮ್ಮು ಗಡಿಯಲ್ಲಿ ಭಾರತೀಯ ಸೇನೆಯಿಂದ ಕಟ್ಟೆಚ್ಚರ, ಸಿ.ಸಿ.ಟಿ.ವಿ ನಿಯೋಜನೆ

ಜಲಂಧರ್: ಗಡಿ ಭದ್ರತಾ ಪಡೆಯು (ಬಿಎಸ್​ಎಫ್​) ಪಂಜಾಬ್-ಜಮ್ಮು ಅಂತರರಾಜ್ಯ ಗಡಿಯುದ್ದಕ್ಕೂ ಹೆಚ್ಚಿನ ಸೈನಿಕರನ್ನು ನಿಯೋಜಿಸಿದೆ ಮತ್ತು ಸಿ.ಸಿ.ಟಿ.ವಿ ಕ್ಯಾಮೆರಗಳನ್ನು ಅಳವಡಿಸಿದೆ ಎಂದು ಬಿಎಸ್​ಎಫ್​ನ ಪಂಜಾಬ್​ ಗಡಿಯ ಮುಖ್ಯಸ್ಥ ಫುಲ್​ಜೇಲ್ ತಿಳಿಸಿದರು. ಇದನ್ನೂ ಓದಿ: ವಯನಾಡಿಗೆ ನಾಳೆ ಪ್ರಧಾನಿ ಮೋದಿ ಭೇಟಿ: ರಾಷ್ಟ್ರೀಯ ವಿಪತ್ತು ಘೋಷಣೆ ಸಾಧ್ಯತೆ! ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಇನ್‌ಸ್ಪೆಕ್ಟರ್ ಜನರಲ್ (ಐಜಿ) ಅತುಲ್ ಫುಲ್​ಜೇಲ್ ಅವರು, ಜಮ್ಮುವಿಗೆ … Continue reading ಪಂಜಾಬ್-ಜಮ್ಮು ಗಡಿಯಲ್ಲಿ ಭಾರತೀಯ ಸೇನೆಯಿಂದ ಕಟ್ಟೆಚ್ಚರ, ಸಿ.ಸಿ.ಟಿ.ವಿ ನಿಯೋಜನೆ