VIDEO| ದೇಶ ಸೇವೆಗಾಗಿ ತನ್ನ 9 ತಿಂಗಳ ಮಗುವನ್ನು ಬಿಟ್ಟು ಹೋದ BSF ಮಹಿಳಾ ಯೋಧೆ
ನವದೆಹಲಿ: ದೇಶ ಸೇವೆಗಾಗಿ ತನ್ನ 9 ತಿಂಗಳ ಮಗುವನ್ನೇ ಬಿಟ್ಟು ಹೋರಟಿರುವ ಮಹಿಳಾ ಯೋಧೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ಭಾವನಾತ್ಮಕ ವಿಡಿಯೋ ಎಂಥವರನ್ನೂ ಭಾವುಕರಾಗಿಸುತ್ತದೆ. ಬಿಎಸ್ಎಫ್ ಮಹಿಳಾ ಯೋಧೆ ತನ್ನ 9 ತಿಂಗಳ ಮಗುವನ್ನು ದೇಶ ಸೇವೆಗಾಗಿ ಬಿಟ್ಟು ಹೋಗುತ್ತಿರುವ ವಿಡಿಯೋ ಎಲ್ಲರ ಕಣ್ಣಲ್ಲಿ ನೀರು ತರಿಸುವಂತಿದೆ. ಮನೆಗೆ ಬಂದಿದ್ದ ಬಿಎಸ್ಎಫ್ ಮಹಿಳಾ ಯೋಧರೊಬ್ಬರು ಕರ್ತವ್ಯಕ್ಕೆ ಹಿಂತಿರುಗುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಮಹಿಳೆ ರೈಲು ಹತ್ತುವಾಗ ತನ್ನ ಮಗು ತನ್ನ ತೋಳುಗಳಲ್ಲಿ ಅಳುತ್ತಿರುವುದನ್ನು ನೋಡಿ ಭಾವುಕಳಾಗುತ್ತಾಳೆ. … Continue reading VIDEO| ದೇಶ ಸೇವೆಗಾಗಿ ತನ್ನ 9 ತಿಂಗಳ ಮಗುವನ್ನು ಬಿಟ್ಟು ಹೋದ BSF ಮಹಿಳಾ ಯೋಧೆ
Copy and paste this URL into your WordPress site to embed
Copy and paste this code into your site to embed