ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ದೆಹಲಿಗೆ ಹೊರಟ ಬಿಎಸ್​ವೈ; ಟಿಕೆಟ್ ಆಕಾಂಕ್ಷಿಗಳಿಗೆ ಹೆಚ್ಚಿದ ಟೆನ್ಷನ್!

ಬೆಂಗಳೂರು: ಈಗಾಗಲೇ ಎಲ್ಲಾ ಪ್ರಕ್ರಿಯೆ ಮುಕ್ತಾಯವಾಗಿದ್ದು ಬಿಜೆಪಿಯಿಂದ ಯಾರಿಗೆ ಟಿಕೆಟ್ ನೀಡಬೇಕು ಎಂಬುದರ ಬಗ್ಗೆ ಬಹುತೇಕ ಅಂತಿಮವಾಗಿದೆ. ಏಪ್ರಿಲ್ 9 ರಂದು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.  ಇದನ್ನೂ ಓದಿ: ಅಳಿಯನಿಗೆ ಕೈ ತಪ್ಪಿದ ಟಿಕೆಟ್‌; ಕಾಂಗ್ರೆಸ್​ಗೆ ಮಾವ ರಾಜೀನಾಮೆ! ಇದೀಗ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಟಿಕೆಟ್ ಅಂತಿಮಗೊಳಿಸುವ ಹಿನ್ನೆಲೆಯಲ್ಲಿ ಇಂದು ಸಂಜೆ ದೆಹಲಿಗೆ ತೆರಳುತ್ತಿದ್ದಾರೆ. ಚುನಾವಣೆಗೆ ಬಿಜೆಪಿಯಿಂದ ಯಾರು ಸ್ಪರ್ಧೆ ಮಾಡಬೇಕು ಎಂಬುದರ ಬಗ್ಗೆ ಅಭ್ಯರ್ಥಿಗಳ ಪಟ್ಟಿ ಸಿದ್ಧ … Continue reading ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ದೆಹಲಿಗೆ ಹೊರಟ ಬಿಎಸ್​ವೈ; ಟಿಕೆಟ್ ಆಕಾಂಕ್ಷಿಗಳಿಗೆ ಹೆಚ್ಚಿದ ಟೆನ್ಷನ್!