ಡ್ಯಾಮೇಜ್​ ಕಂಟ್ರೋಲ್​ಗೆ ಮುಂದಾದ ಬಿಎಸ್​ವೈ; ಲಿಂಗಾಯತ ಸಮುದಾಯದ ಪ್ರಮುಖರೊಂದಿಗೆ ಚರ್ಚೆ

ಹುಬ್ಬಳ್ಳಿ: ರಾಜ್ಯ ವಿಧಾನಸಭೆ ಚುನಾವಣೆ ಕಾವು ಹೆಚ್ಚಾಗುತ್ತಿದ್ದು ಈ ಮಧ್ಯೆ ರಾಜಕೀಯ ಪಕ್ಷಗಳ ನಾಯಕರು ತಂತ್ರಗಾರಿಕೆ ಹೆಣೆಯುವುದರಲ್ಲಿ ನಿರತರಾಗಿದ್ದಾರೆ. ಹೇಗಾದರೂ ಮಾಡಿ ತಮ್ಮ ವಿರೋಧಿಗಳನ್ನು ಕಟ್ಟಿ ಹಾಕಬೇಕು ಎಂಬ ಛಲದಲ್ಲಿ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ದಿಢೀರ್ ಹುಬ್ಬಳ್ಳಿಗೆ ಆಗಮಿಸಿದ ಬಿಎಸ್​ವೈ ಇನ್ನು ಮಂಗಳವಾರ ಬೆಳಗ್ಗೆ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದ ಬಿ.ಎಲ್​. ಸಂತೋಷ್​ ಟಿಕೆಟ್ ಸಿಕ್ಕಿಲ್ಲವೆಂದು ಬಂಡಾಯ ಎದ್ದು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರನ್ನು … Continue reading ಡ್ಯಾಮೇಜ್​ ಕಂಟ್ರೋಲ್​ಗೆ ಮುಂದಾದ ಬಿಎಸ್​ವೈ; ಲಿಂಗಾಯತ ಸಮುದಾಯದ ಪ್ರಮುಖರೊಂದಿಗೆ ಚರ್ಚೆ