More

    ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿ 80 ಲಕ್ಷ ಮನೆಗಳು ಪೂರ್ಣ: 3.8 ಕೋಟಿ ಕುಟುಂಬಗಳಿಗೆ ನಲ್ಲಿ ನೀರು ಸೌಲಭ್ಯ

    ನವದೆಹಲಿ: ಪ್ರಧಾನ ಮಂತ್ರಿ ಆವಾಸ್​ ಯೋಜನೆ ಅಡಿಯಲ್ಲಿ 48 ಸಾವಿರ ಕೋಟಿ ರೂ. ಅನುದಾನ ಮೀಸಲಿಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಹೇಳಿದರು.

    ಇಂದು ಬಹುನಿರೀಕ್ಷಿತ ಬಜೆಟ್​ ಮಂಡಿಸಿದ ಅವರು 2022-23ನೇ ಸಾಲಿನಲ್ಲಿ 80 ಲಕ್ಷ ಮನೆಗಳನ್ನು ಪ್ರಧಾನ ಮಂತ್ರಿ ಆವಾಸ್​ ಯೋಜನೆ ಅಡಿಯಲ್ಲಿ ಪೂರ್ಣಗೊಳಿಸಲಾವುದು ಎಂದರು. ಅಲ್ಲದೆ, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ 60,000 ಮನೆಗಳನ್ನು ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳಾಗಿ ಗುರುತಿಸಲಾಗುವುದು ಎಂದು ತಿಳಿಸಿದರು.

    3.8 ಕೋಟಿ ಕುಟುಂಬಗಳಿಗೆ ನಲ್ಲಿ ನೀರು ಪಡೆಯಲು 60,000 ಕೋಟಿ ರೂ. ಅನ್ನು ಬಜೆಟ್​ನಲ್ಲಿ ಮೀಸಲಿಡಲಾಗಿದೆ ಎಂದು ವಿತ್ತಸಚಿವೆ ತಿಳಿಸಿದರು.

    ಕರೊನಾದಿಂದ ಉಂಟಾದ ಮಾನಸಿಕ ಖಿನ್ನತೆ ಹೋಗಲಾಡಿಸಲು ನ್ಯಾಷನಲ್ ಟೆಲಿಮೆಂಟಲ್ ಹೆಲ್ತ್ ಕೇರ್ ಸೆಂಟರ್‌ಗಳ ಸ್ಥಾಪನೆ

    ಕೇಂದ್ರ ಬಜೆಟ್​: 200 ಶೈಕ್ಷಣಿಕ ಟಿವಿ ಚಾನೆಲ್​ ಆರಂಭ

    ಹೊಸ ತಲೆಮಾರಿನ 400 ವಂದೇ ಭಾರತ್ ರೈಲುಗಳ ಸಂಚಾರ: ನಿರ್ಮಲಾ ಸೀತಾರಾಮನ್‌

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts