ಲಕ್ಷದ್ವೀಪ ಪ್ರವಾಸಿ ತಾಣವಾಗಿ ಅಭಿವೃದ್ಧಿ; ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​​ ಇಂದು ಮಧ್ಯಂತರ ಬಜೆಟ್​ ಮಂಡನೆ ಮಾಡಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಮಹ್ವವನ್ನು ನೀಡಲಾಗಿದೆ. ದೇಶೀಯ ಪ್ರವಾಸೋದ್ಯಮದ ಉತ್ಸಾಹವನ್ನು ಹೆಚ್ಚಿಸಲು ಲಕ್ಷದ್ವೀಪ ಸೇರಿದಂತೆ ಹಲವು ದ್ವೀಪಗಳಲ್ಲಿ ಬಂದರು ಸಂಪರ್ಕ, ಮೂಲಸೌಕರ್ಯ ಯೋಜನೆಗಳನ್ನು ಆರಂಭಿಸಲಾಗುವುದು ಎಂದು ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್‌ ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ. ಲಕ್ಷದ್ವೀಪ ಸೇರಿದಂತೆ ಭಾರತದ ದ್ವೀಪಗಳಲ್ಲಿ ಬಂದರು ಸಂಪರ್ಕ, ಸೌಕರ್ಯಗಳಿಗೆ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು. ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸಾಗಿಸಲು ರಾಜ್ಯಗಳಿಗೆ 50 ವರ್ಷಗಳವರೆಗೆ … Continue reading ಲಕ್ಷದ್ವೀಪ ಪ್ರವಾಸಿ ತಾಣವಾಗಿ ಅಭಿವೃದ್ಧಿ; ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ