ಸಮತೋಲನದ ಬಜೆಟ್​ಗೆ ಬಿಎಸ್​ವೈ ಕಸರತ್ತು

ರುದ್ರಣ್ಣ ಹರ್ತಿಕೋಟೆ ಬೆಂಗಳೂರು ರಾಜ್ಯ ಎದುರಿಸುತ್ತಿರುವ ತೀವ್ರ ಹಣಕಾಸಿನ ಸಂಕಷ್ಟದ ನಡುವೆಯೇ ಕೃಷಿ, ನೀರಾವರಿ ಕ್ಷೇತ್ರಕ್ಕೆ ಆದ್ಯತೆ ನೀಡುವ ಮೂಲಕ ರೈತಪರ ಬಜೆಟ್ ಮಂಡಿಸಲು ಸಿಎಂ ಯಡಿಯೂರಪ್ಪ ತೀವ್ರ ಕಸರತ್ತು ನಡೆಸಿದ್ದಾರೆ. ಆದರೆ ಕರೊನಾ ಭೀತಿ ಸಂಪನ್ಮೂಲ ಕ್ರೋಡೀಕರಣಕ್ಕೆ ನಡುಕ ತಂದಿದೆ. ಯಡಿಯೂರಪ್ಪ ಗುರುವಾರ ಮಂಡಿಸಲಿರುವ ತಮ್ಮ 7ನೇ ಬಜೆಟ್​ನಲ್ಲಿ ಮುಂದಿನ ವರ್ಷದ ಅಭಿವೃದ್ಧಿಯ ಮುನ್ನೋಟವನ್ನು ಹೇಗೆ ನೀಡಲಿದ್ದಾರೆ ಎಂಬುದೇ ಯಕ್ಷಪ್ರಶ್ನೆ. ಈಗಾಗಲೇ ಎಲ್ಲ ಇಲಾಖೆಗಳಿಗೂ ಕಡಿತದ ಮುನ್ಸೂಚನೆ ನೀಡಿದ್ದರೂ 2.34 ಲಕ್ಷ ಕೋಟಿ ರೂ.ಗಳ ಬಜೆಟ್ … Continue reading ಸಮತೋಲನದ ಬಜೆಟ್​ಗೆ ಬಿಎಸ್​ವೈ ಕಸರತ್ತು