More

    ಅಮಾವಾಸ್ಯೆಯಂದೇ ಮತ್ತೊಂದು ದುರ್ಘಟನೆ: ಮನೆ ಕುಸಿದು 7 ಜನರ ದುರ್ಮರಣ

    ಬೆಳಗಾವಿ: ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಮನೆ ಕುಸಿದು ಒಂದು ಮಗು ಸೇರಿದಂತೆ ಒಂದೇ ಕುಟುಂಬದ 7 ಜನ ಸಾವಿಗೀಡಾಗಿದ್ದಾರೆ.
    ಇದು ಭೀಮಪ್ಪ ಖನಗಾವಿ ಎಂಬುವವರಿಗೆ ಸೇರಿದ ಮನೆಯಾಗಿದ್ದು, ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಮೃತದೇಹಗಳನ್ನು ಹೊರತೆಗೆಯುವ ಕಾರ್ಯದಲ್ಲಿ ತೊಡಗಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts