ಮಧ್ಯಪ್ರದೇಶ: ಅತ್ಯಾಚಾರ ಎಸಗಿ ಚಿತ್ರಹಿಂಸೆ ನೀಡಿದವನ ಮನೆ ಜೆಸಿಬಿಯಿಂದ ಧ್ವಂಸ!

ಗುನಾ (ಮಧ್ಯಪ್ರದೇಶ): ಮಹಿಳೆಯೊಬ್ಬರ ಮೇಲೆ ಒಂದು ತಿಂಗಳ ಕಾಲ ಅತ್ಯಾಚಾರ ನಡೆಸಿ ಚಿತ್ರಹಿಂಸೆ ನೀಡಿದ ಆರೋಪಿಯು ಅಕ್ರಮವಾಗಿ ಕಟ್ಟಿದ್ದ ಮನೆಯನ್ನು ಅಧಿಕಾರಿಗಳು ಭಾನುವಾರ ನೆಲಸಮಗೊಳಿಸಿದ್ದಾರೆ. ಇದನ್ನೂ ಓದಿ: ನೇಹಾ ಹಿರೇಮಠ ತಂದೆಗೆ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ ಡಿಕೆ ಶಿವಕುಮಾರ್! ಅಯಾನ್ ಪಠಾಣ್ ಎಂಬಾತ ತನ್ನ ಮನೆ ಪಕ್ಕ ವಾಸಿಸುತ್ತಿದ್ದ 23 ವರ್ಷದ ಯುವತಿಯನ್ನು ಒತ್ತೆಯಾಳಾಗಿ ಇಟ್ಟುಕೊಂಡು ಒಂದು ತಿಂಗಳ ಕಾಲ ಚಿತ್ರಹಿಂಸೆ ನೀಡಿದ್ದ. ಇವರಿಬ್ಬರು ಕೆಲ ದಿನಗಳಿಂದ ಸಂಬಂಧವನ್ನೂ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. … Continue reading ಮಧ್ಯಪ್ರದೇಶ: ಅತ್ಯಾಚಾರ ಎಸಗಿ ಚಿತ್ರಹಿಂಸೆ ನೀಡಿದವನ ಮನೆ ಜೆಸಿಬಿಯಿಂದ ಧ್ವಂಸ!