ಕ್ರೀಡಾ ವಿಶ್ಲೇಷಕಿಯನ್ನು ವರಿಸಲಿದ್ದಾರೆ ಟೀಮ್ ಇಂಡಿಯಾ ವೇಗಿ ಜಸ್‌ಪ್ರೀತ್ ಬುಮ್ರಾ..?

ಬೆಂಗಳೂರು: ಭಾರತ ತಂಡದ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಹಾಗೂ ಕ್ರೀಡಾ ವಿಶ್ಲೇಷಕಿ, ನಿರೂಪಕಿ ಸಂಜನಾ ಗಣೇಶನ್ ಜೋಡಿ ಮಾರ್ಚ್ 14 ಮತ್ತು 15 ರಂದು ಗೋವಾದಲ್ಲಿ ಹಸೆಮಣೆ ಏರಲಿದೆ ಎಂದು ವರದಿಯಾಗಿದೆ. ಈ ಮೂಲಕ ಬುಮ್ರಾ ಮದುವೆಯಾಗುವ ಹುಡುಗಿ ಕುರಿತು ಹಲವು ದಿನಗಳಿಂದ ಹರಿದಾಡುತ್ತಿದ್ದ ಗಾಳಿಗೆ ಸುದ್ದಿಗೆ ಬ್ರೇಕ್ ಬೀಳುವ ಸಾಧ್ಯತೆಗಳಿವೆ. 27 ವರ್ಷದ ಬುಮ್ರಾ ಮದುವೆ ಸಿದ್ಧತೆಗಾಗಿಯೇ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಿಂದ ಬಿಡುವು ಪಡೆದಿದ್ದರು ಎನ್ನಲಾಗಿದೆ. ಇದನ್ನೂ ಓದಿ: ವಿಜಯ್ ಹಜಾರೆ … Continue reading ಕ್ರೀಡಾ ವಿಶ್ಲೇಷಕಿಯನ್ನು ವರಿಸಲಿದ್ದಾರೆ ಟೀಮ್ ಇಂಡಿಯಾ ವೇಗಿ ಜಸ್‌ಪ್ರೀತ್ ಬುಮ್ರಾ..?