ಮದುವೆ ಸಿದ್ಧತೆಗಾಗಿ ಕ್ರಿಕೆಟ್‌ನಿಂದ ರಜೆ ಬಿಡುವು ಪಡೆದರೇ ಬುಮ್ರಾ?

ನವದೆಹಲಿ: ಟೀಮ್ ಇಂಡಿಯಾದ ಸ್ಟಾರ್ ವೇಗಿ ಜಸ್‌ಪ್ರೀತ್ ಬುಮ್ರಾ ಪ್ರವಾಸಿ ಇಂಗ್ಲೆಂಡ್ ವಿರುದ್ಧದ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಿಂದ ವೈಯಕ್ತಿಕ ಕಾರಣ ನೀಡಿ ಹೊರಗುಳಿದಿದ್ದಾರೆ. ಅಲ್ಲದೆ ಟಿ20 ಸರಣಿಯಿಂದಲೂ ವಿಶ್ರಾಂತಿ ಪಡೆದಿದ್ದಾರೆ. ಇದರಿಂದಾಗಿ, ಬುಮ್ರಾ ಯಾಕೆ ಕ್ರಿಕೆಟ್‌ನಿಂದ ಇಷ್ಟೊಂದು ಬಿಡುವು ಪಡೆದುಕೊಳ್ಳುತ್ತಿದ್ದಾರೆ ಎಂಬ ಪ್ರಶ್ನೆ ಕ್ರಿಕೆಟ್ ಪ್ರೇಮಿಗಳಲ್ಲಿ ಮನೆಮಾಡಿತ್ತು. ಅದಕ್ಕೀಗ ಉತ್ತರ ಲಭಿಸಿದೆ! ಮದುವೆಯ ಸಿದ್ಧತೆಗಾಗಿ ಬುಮ್ರಾ ಕ್ರಿಕೆಟ್‌ನಿಂದ ಬಿಡುವು ಪಡೆದುಕೊಂಡಿದ್ದಾರೆ ಎಂದು ಇದೀಗ ಬಿಸಿಸಿಐ ಮೂಲಗಳು ತಿಳಿಸಿವೆ. 27 ವರ್ಷದ ಬುಮ್ರಾ ಶೀಘ್ರದಲ್ಲೇ ವೈವಾಹಿಕ … Continue reading ಮದುವೆ ಸಿದ್ಧತೆಗಾಗಿ ಕ್ರಿಕೆಟ್‌ನಿಂದ ರಜೆ ಬಿಡುವು ಪಡೆದರೇ ಬುಮ್ರಾ?