ಸಂಸತ್ತಿನ ಭದ್ರತಾ ಲೋಪ ಪ್ರಕರಣ: ಆರೋಪಿಗಳ ಮೊಬೈಲ್​ ಫೋನ್​ಗಳು ರಾಜಸ್ಥಾನದಲ್ಲಿ ಪತ್ತೆ!

ನವದೆಹಲಿ: ಡಿಸೆಂಬರ್​ 13ರಂದು ಸಂಸತ್ತಿನಲ್ಲಿ ನಡೆದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಒಟ್ಟು 6 ಮಂದಿ ಆರೋಪಿಗಳನ್ನು ಈವರೆಗೂ ಬಂಧಿಸಲಾಗಿದ್ದು, ಎಲ್ಲರನ್ನೂ ಏಳು ದಿನಗಳ ಪೊಲೀಸ್​ ಕಸ್ಟಡಿಗೆ ನೀಡಲಾಗಿದ್ದು, ತನಿಖೆ ಮುಂದುವರಿದಿದೆ. ಇದರ ನಡುವೆ ಮತ್ತೊಂದು ವಿಚಾರ ಬೆಳಕಿಗೆ ಬಂದಿದೆ. ದೆಹಲಿ ಪೊಲೀಸ್ ಇಲಾಖೆಯ ವಿಶೇಷ ಘಟಕ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಭದ್ರತಾ ಲೋಪ ಎಸಗಿದ ಇಬ್ಬರು ಕಿಡಿಗೇಡಿಗಳ ಬಳಿ ಸಂಸದ ಪ್ರತಾಪ್​ ಸಿಂಹ ಹೆಸರಿನಲ್ಲಿ ಪಾಸ್​ ಇದ್ದಿದ್ದರಿಂದ ಅವರನ್ನೂ ಸಹ ತನಿಖೆ ಮಾಡುವ ಸಾಧ್ಯತೆ ಇದೆ. … Continue reading ಸಂಸತ್ತಿನ ಭದ್ರತಾ ಲೋಪ ಪ್ರಕರಣ: ಆರೋಪಿಗಳ ಮೊಬೈಲ್​ ಫೋನ್​ಗಳು ರಾಜಸ್ಥಾನದಲ್ಲಿ ಪತ್ತೆ!