13 ವರ್ಷದ ಬಾಲಕಿಗೆ ಅಸಂಬದ್ಧ ಪ್ರಶ್ನೆ ಕೇಳಿದ್ದ ಬಸ್​ ಕಂಡಕ್ಟರ್​ಗೆ 1 ವರ್ಷ ಜೈಲು

ಮುಂಬೈ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 13 ವರ್ಷದ ಬಾಲಕಿಯನ್ನು ‘ಸೆಕ್ಸ್​ ಬಗ್ಗೆ ಏನಾದರೂ ತಿಳಿದಿದೆಯೆ?’ ಎಂದು ಪ್ರಶ್ನಿಸಿದ್ದ ಬಸ್​ ಕಂಡಕ್ಟರ್​ಗೆ ಮುಂಬೈನ ವಿಶೇಷ ಕೋರ್ಟ್ 1 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಆರೋಪಿ ಚಂದ್ರಕಾಂತ್ ಸುದಾಮ್ ಕೋಲಿ ಎಂಬುವವನ್ನು ಪೋಕ್ಸೋ ಕಾಯ್ದೆಯ ಸೆಕ್ಷನ್ 12 ರಡಿ ಅಪರಾಧಿ ಎಂದು ತೀರ್ಮಾನಿಸಿರುವ ಕೋರ್ಟ್​, ಆತನ ಮೇಲೆ 15,000 ರೂ.ಗಳ ದಂಡವನ್ನು ಕೂಡ ವಿಧಿಸಿದೆ. ಮುಂಬೈನ ಸಬರ್ಬ್​ನ ನಿವಾಸಿಯಾದ ಸಂತ್ರಸ್ತ ಬಾಲಕಿಯು ಸರ್ಕಾರಿ ಬಸ್​ನಲ್ಲಿ ಪ್ರತಿದಿನ ಬೆಳಿಗ್ಗೆ ಶಾಲೆಗೆ ಪ್ರಯಾಣಿಸುತ್ತಿದ್ದಳು. … Continue reading 13 ವರ್ಷದ ಬಾಲಕಿಗೆ ಅಸಂಬದ್ಧ ಪ್ರಶ್ನೆ ಕೇಳಿದ್ದ ಬಸ್​ ಕಂಡಕ್ಟರ್​ಗೆ 1 ವರ್ಷ ಜೈಲು