More

    ಛತ್ರಿ ಹಿಡಿದು ಸಾರಿಗೆ ಬಸ್ ಓಡಿಸಿದ ಚಾಲಕ! ಬಸ್ ರಿಪೇರಿಗೂ ದುಡ್ಡಿಲ್ವಾ? ಜನರ ಪ್ರಶ್ನೆ

    ಹಾವೇರಿ: ಸಾರಿಗೆ ಸಂಸ್ಥೆಯ ಬಸ್ ಚಾಲಕರೊಬ್ಬರು ಛತ್ರಿ ಹಿಡಿದುಕೊಂಡು ಬಸ್ ಚಲಾಯಿಸುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಇದು ಶಕ್ತಿ ಯೋಜನೆಯ ಎಫೆಕ್ಟ್​ ಇರಬಹುದಾ?​ ಎಂದು ಸಾರ್ವಜನಿಕರು ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ.

    ಇದನ್ನೂ ಓದಿ: ತೋರಿಸಲೇಬೇಕಾ…? 50ರ ಸುಂದರಿಗೆ ನೆಟ್ಟಿಗರಿಂದ ಹಿಗ್ಗಾಮುಗ್ಗಾ ಕ್ಲಾಸ್!

    ದುರಸ್ತಿಗೆ ಒಳಗಾಗಿರುವ ಸಾರಿಗೆ ಬಸ್​ನಲ್ಲಿ ನೀರು ಸೋರುತ್ತಿದೆ. ಹಾಗಾಗಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ (ವಾ.ಕ.ರ.ಸಾ) ಸಂಸ್ಥೆಯ ಬಸ್​ನ ಚಾಲಕ ರಭಸವಾಗಿ ಸುರಿಯುತ್ತಿರುವ ಮಳೆಯಲ್ಲಿ ಛತ್ರಿ ಹಿಡಿದು ಬಸ್ ಚಲಾಯಿಸಿರುವುದು ದೃಶ್ಯದಲ್ಲಿ ಕಂಡುಬಂದಿದೆ.

    ಈ ದೃಶ್ಯವನ್ನು ಬಸ್​ನಲ್ಲಿದ್ದ ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ, ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ರಾಜ್ಯ ಸರ್ಕಾರ ದಿವಾಳಿಯಾಗಿದೆ. ಹಾಗಾಗಿ, ಸಾರಿಗೆ ಬಸ್‌ಗಳ ದುರಸ್ತಿಗೆ ಹಣವಿಲ್ಲ ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

    ಇವರಿಬ್ಬರಿಲ್ಲ ಅಂದ್ರೆ IPL​ಗೆ ಕಳೆಯೇ ಇಲ್ಲ! ಮುಂದೆ ಯಾರೂ ಹೀಗೆ ಹುಚ್ಚೆದ್ದು ನೋಡೋದಿಲ್ಲ: ನವಜೋತ್ ಸಿಂಗ್ ಸಿಧು

    ಮುಂದಿನ ವರ್ಷ ಈ 4 ಸ್ಟಾರ್​ ಆಟಗಾರರನ್ನು ಕೈಬಿಡಲಿದೆ ಆರ್​ಸಿಬಿ ಫ್ರಾಂಚೈಸಿ! ಫ್ಯಾನ್ಸ್​ ಕಂಗಾಲು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts