ರಸ್ತೆಯಿಂದ ಇಳಿದು ಗದ್ದೆಗೆ ನುಗ್ಗಿದ ಸರ್ಕಾರಿ ಬಸ್; ವಿದ್ಯಾರ್ಥಿಗಳೇ ತುಂಬಿದ್ದರು!

ಬಳ್ಳಾರಿ: ಶಾಲಾ ಕಾಲೇಜಿನ ಮಕ್ಕಳೇ ಹೆಚ್ಚಾಗಿದ್ದ ಸರ್ಕಾರಿ ಬಸ್ ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ನುಗ್ಗಿದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಓರ್ವಾಯಿ ಗ್ರಾಮದ ಬಳಿ ನಡೆದಿದೆ. ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದ್ದು, ಯಾವುದೇ ಪ್ರಾಣ ಹಾನಿಯಾಗಿಲ್ಲ‌. ಓರ್ವಾಯಿ ಗ್ರಾಮದಿಂದ ಬಳ್ಳಾರಿಗೆ ತೆರಳುತ್ತಿದ್ದ ಬಸ್​ನಲ್ಲಿ ಶಾಲಾ ಕಾಲೇಜಿನ ವಿದ್ಯಾರ್ಥಿಗಳೇ ಹೆಚ್ಚಾಗಿ ಪ್ರಯಾಣಿಸುತ್ತಿದ್ದರು. ರಸ್ತೆ ಕಿರಿದಾಗಿರುವುದರಿಂದ ಚಾಲಕನಿಗೆ ನಿಯಂತ್ರಿಸುವಲ್ಲಿ ಸಮಸ್ಯೆಯಾಗಿ, ಬಸ್​ ರಸ್ತೆ ಪಕ್ಕದಲ್ಲಿದ್ದ ಗದ್ದೆಗೆ ನುಗ್ಗಿತು. ಗದ್ದೆಯು ತಗ್ಗಿನಲ್ಲಿದ್ದರೂ ಬಸ್​ ಕೊಂಚವೇ ವಾಲಿ ನಿಂತಿದ್ದರಿಂದ ಪ್ರಯಾಣಿಕರಿಗೆ … Continue reading ರಸ್ತೆಯಿಂದ ಇಳಿದು ಗದ್ದೆಗೆ ನುಗ್ಗಿದ ಸರ್ಕಾರಿ ಬಸ್; ವಿದ್ಯಾರ್ಥಿಗಳೇ ತುಂಬಿದ್ದರು!