ಸಿನಿಮಾ

ಸಾರಿಗೆ ಬಸ್ ಪಲ್ಟಿ 7ಜನರಿಗೆ ಗಾಯ

ಬೆಳಗಾವಿ:ರಾಮದುರ್ಗ ತಾಲೂಕಿನ ಮುಳ್ಳೂರು ಗುಡ್ಡದ ಬಳಿ ಸರ್ಕಾರಿ ಸಾರಿಗೆ ಪಲ್ಟಿಯಾಗಿದ್ದು, ಬಸ್ ನಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳು ಆಗಿವೆ. 7ಜನರಿಗೆ ತೀವ್ರ ಪೆಟ್ಟು ಬಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ರಾಮದುರ್ಗ, ಕಟಕೋಳ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Latest Posts

ಲೈಫ್‌ಸ್ಟೈಲ್