ಬಸ್- ಲಾರಿ ಮಧ್ಯೆ ಅಪಘಾತ

WhatsApp Image 2023-08-30 at 6.42.17 PM
Published on

ಧಾರವಾಡ: ಸಾರಿಗೆ ಸಂಸ್ಥೆಯ ಬಸ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿ ಬಸ್ ಚಾಲಕ ಮತ್ತು ನಾಲ್ವರು ಮಹಿಳಾ ಪ್ರಯÁಣಿಕರು ಗಾಯಗೊಂಡ ಘಟನೆ ತಾಲೂಕಿನ ಶಿವಳ್ಳಿ ಗ್ರಾಮದ ಬಳಿ ಬುಧವಾರ ಸಂಜೆ ನಡೆದಿದೆ. ಸಾರಿಗೆ ಸಂಸ್ಥೆಯ ಬಸ್ ಧಾರವಾಡದಿಂದ ಹೆಬ್ಬಳ್ಳಿ ಗ್ರಾಮಕ್ಕೆ ಹೊರಟಿತ್ತು. ಎದುರಿನಿಂದ ಬಸ್ ಲಾರಿ ಮಧ್ಯೆ ಅಪಘಾತ ಸಂಭವಿಸಿದ್ದರಿ0ದ ಎರಡೂ ವಾಹನಗಳು ಜಖಂಗೊ0ಡಿವೆ. ಗಾಯÁಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net