16 C
Bangalore
Thursday, December 12, 2019

ತಂಗುದಾಣವಿಲ್ಲದೇ ಪ್ರಯಾಣಿಕರ ಪರದಾಟ

Latest News

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಗಣಿತಶಾಸ್ತ್ರಜ್ಞ, ತಂತ್ರಜ್ಞಾನ ನಿಪುಣ, ಇತಿಹಾಸ ಸಂಶೋಧಕ

ಎರಡು ಶತಮಾನಗಳ ಕಾಲ ಭಾರತದಲ್ಲಿ ಆಧಿಕಾರಿಕವಾಗಿ ತಳವೂರಿದ್ದ ಬ್ರಿಟಿಷರು ಭೌಗೋಳಿಕವಾಗಿ ಅಲ್ಲದೆ ಬೌದ್ಧಿಕವಾಗಿ- ಮಾನಸಿಕವಾಗಿಯೂ ಭಾರತೀಯರನ್ನು ದಾಸ್ಯಕ್ಕೊಳಪಡಿಸಲು ಪ್ರಯತ್ನಿಸಿದರು; ತಮ್ಮ ಇತಿಹಾಸ-ಸಂಸ್ಕೃತಿಗಳನ್ನು ಕುರಿತು ಭಾರತೀಯರಲ್ಲಿ ಕೀಳರಿಮೆ...

ವಿಜಯವಾಣಿ ಸುದ್ದಿಜಾಲ ಹಿರೇಕೆರೂರ

ಪಟ್ಟಣದಲ್ಲಿ ಪ್ರಮುಖ ಸ್ಥಳಗಳಲ್ಲಿ ಸಮರ್ಪಕ ಬಸ್ ತಂಗುದಾಣಗಳಿಲ್ಲದ ಕಾರಣ ಪ್ರಯಾಣಿಕರು ನಿತ್ಯ ಪರದಾಡುವಂತಾಗಿದೆ.

ಶಾಲೆ- ಕಾಲೇಜು ಮಕ್ಕಳು, ರೋಗಿಗಳು, ಮಹಿಳೆಯರು, ವೃದ್ಧರು ಮಳೆ, ಬಿಸಿಲೆನ್ನದೆ ರಸ್ತೆ ಬದಿಯಲ್ಲೇ ಬಸ್​ಗೆ ಕಾಯುತ್ತ ನಿಲ್ಲುವ ಪರಿಸ್ಥಿತಿ ಎದುರಾಗಿದೆ.

ಬಸ್ ತಂಗುದಾಣ ಆಕ್ರಮಿಸಿದ ಆಟೋ: ಈ ಹಿಂದೆ ಮಾಜಿ ಶಾಸಕ ಬಿ.ಸಿ. ಪಾಟೀಲರು ಶಿರಾಳಕೊಪ್ಪ ರಸ್ತೆಯ ಕೋರ್ಟ್ ಬಳಿ, ಚಿಕ್ಕೇರೂರು ರಸ್ತೆಯ ಹೊಸೂರು ಕ್ರಾಸ್, ಮಾಸೂರು ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್, ತಹಸೀಲ್ದಾರ್ ಕಚೇರಿಯ ಬಳಿ 4 ಸ್ಥಳಗಳಲ್ಲಿ ತಂಗುದಾಣ ನಿರ್ವಿುಸಿದ್ದರು. ಆದರೆ, ತಹಸೀಲ್ದಾರ್ ಕಚೇರಿ ಬಳಿ ಅವೈಜ್ಞಾನಿಕವಾಗಿ ತಂಗುದಾಣ ನಿರ್ವಿುಸಿದ್ದರಿಂದ ಅದು ಇಂದಿಗೂ ನಿಷ್ಪ್ರಯೋಜಕವಾಗಿ ಉಳಿದಿದೆ. ಅಲ್ಲಿ ಯಾವ ಬಸ್​ಗಳೂ ನಿಲ್ಲುವುದಿಲ್ಲ, ಪ್ರಯಾಣಿಕರೂ ವಿಶ್ರಮಿಸುವುದಿಲ್ಲ. ಹೀಗಾಗಿ ಸದ್ಯ ಈ ಬಸ್ ತಂಗುದಾಣ ಆಟೋ ತಂಗುದಾಣವಾಗಿ ಮಾರ್ಪಾಟಾಗಿದೆ, ಜತೆಗೆ ಹೋಟೆಲ್ ವ್ಯಾಪಾರಿಗಳಿಗೆ ತಂಗಲು ಅನುಕೂಲವಾಗಿದೆ.

ಜನನಿಬಿಡ ಪ್ರದೇಶ ಹಾಗೂ ಬಸ್ ನಿಲ್ಲುವೆಡೆ ತಂಗುದಾಣ ನಿರ್ವಿುಸದೇ ಅವೈಜ್ಞಾನಿಕವಾಗಿ ಬಳಕೆಯಾಗದ ಸ್ಥಳದಲ್ಲಿ ನಿರ್ವಿುಸಿದ್ದರಿಂದ ಸಾರ್ವಜನಿಕರ ತೆರಿಗೆ ಹಣ ಪೋಲಾದಂತಾಗಿದೆ.

ಎಲ್ಲೆಲ್ಲಿ ಬೇಕು: ಚಿಕ್ಕೇರೂರು ರಸ್ತೆಯ ಕೊರ್ಟ್ ಕ್ರಾಸ್, ಸಿಇಎಸ್ ವಿದ್ಯಾಸಂಸ್ಥೆಯ ವಿವಿಧ ಶಾಲಾ ಕಾಲೇಜ್ ಬಳಿ, ಬಾಳಂಬೀಡ ಕ್ರಾಸ್, ಸರ್ಕಾರಿ ಆಸ್ಪತ್ರೆ ಹೀಗೆ ಪ್ರಮುಖ ಸ್ಥಳಗಳಲ್ಲಿ ಬಸ್ ತಂಗುದಾಣ ನಿರ್ವಿುಸಬೇಕು ಎಂಬುದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪಟ್ಟಣದ ಮುಖ್ಯ ರಸ್ತೆಯನ್ನು ರಾಜ್ಯ ಹೆದ್ದಾರಿ ನಿರ್ವಿುಸುತ್ತಿರುವ ಕೆಆರ್​ಡಿಸಿಎಲ್​ನವರು ತಮ್ಮ ಇಲಾಖೆಗೆ ವರ್ಗಾಯಿಸಿಕೊಂಡಿದ್ದು, ಅವರು ಬಸ್ ತಂಗುದಾಣ ನಿರ್ವಿುಸಬಹುದಾಗಿದೆ. ತಂಗುದಾಣ ನಿರ್ವಿುಸಲು ಬೇಡಿಕೆ ಬಂದರೆ ನಮ್ಮ ಇಲಾಖೆಯಿಂದಲೂ ಸರ್ಕಾರಕ್ಕೆ ಅನುದಾನ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು.

| ರಾಜಾರಾಮ್ ಪವಾರ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಳೆಗಾಲದಲ್ಲಿ ಪ್ರಯಾಣಿಕರಿಗೆ ಸಮಸ್ಯೆ ವಿಪರೀತ. ವಿದ್ಯಾರ್ಥಿಗಳು, ಸಾರ್ವಜನಿಕರು ನೆನೆಯುತ್ತಲೇ ಬಸ್ ಹಿಡಿದು ಪ್ರಯಾಣಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಕೂಡಲೆ ಅಧಿಕಾರಿಗಳು ಗಮನಹರಿಸಿ ತಂಗುದಾಣ ನಿರ್ವಿುಸಬೇಕು.

| ಸುರೇಶ ತಡಗಣಿ, ಸ್ಥಳೀಯ

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...