17.8 C
Bengaluru
Wednesday, January 22, 2020

ಬಸ್​ನಿಲ್ದಾಣದ ಕುಡಿಯುವ ನೀರಿನ ಘಟಕದಲ್ಲಿ ಹುಳು ಪತ್ತೆ

Latest News

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಎಲ್ಲರನ್ನೂ ಪ್ರೀತಿ, ಗೌರವದಿಂದ ಕಾಣಿ

ರಟ್ಟಿಹಳ್ಳಿ: ಸಮಾಜದಲ್ಲಿ ಎಲ್ಲರನ್ನೂ ಪ್ರೀತಿ ಮತ್ತು ಗೌರವದಿಂದ ಕಂಡರೆ ಎಲ್ಲರ ಮನಸ್ಸು ಗೆಲ್ಲಬಹುದು. ಯಾವುದೇ ವ್ಯಕ್ತಿ ಅಥವಾ ಸಮಾಜದ ವಿರುದ್ಧ ದ್ವೇಷ ಸಾಧಿಸಬಾರದು....

ಎನ್.ಆರ್.ಪುರ: ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕೆ ಅಳವಡಿಸಿರುವ ನೀರಿನ ಘಟಕದಲ್ಲಿ ಹುಳುಗಳು ಕಾಣಿಸಿಕೊಂಡಿದ್ದು, ಕೂಡಲೇ ನೀರಿನ ಘಟಕ ಶುದ್ಧಗೊಳಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪಪಂನಿಂದ ಅಳವಡಿಸಿರುವ ಕುಡಿಯುವ ನೀರಿನ ಟ್ಯಾಂಕ್​ನಲ್ಲಿ ಪ್ರಯಾಣಿಕರೊಬ್ಬರು ನೀರು ಕುಡಿಯುವಾಗ ಬಾಯಿಗೆ ಹುಳ ಸಿಕ್ಕಿದೆ. ನೀರಿನ ಟ್ಯಾಂಕ್ ತೆಗೆದು ನೋಡಿದರೆ ಹುಳುಗಳು ಇರುವುದು ಪತ್ತೆಯಾಗಿದೆ. ನಾಲ್ಕು ತಿಂಗಳ ಹಿಂದೆ ಅಂಗಡಿಯವರು ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವಂತೆ ಮನವಿ ಮಾಡಿದರೂ ಕ್ರಮ ಕೈಗೊಂಡಿಲ್ಲ. ಅಲ್ಲದೆ ಅಳವಡಿಸಿದ ಫಿಲ್ಟರ್ ಕೂಡ ಕಾರ್ಯನಿರ್ವಹಿಸುತ್ತಿಲ್ಲ, ಇದಕ್ಕೆ ನೀಡಿದ ಫಿಲ್ಟರ್ ಸಂಪರ್ಕವನ್ನು ಕಡಿತಗೊಳಿಸಿ ನೇರವಾಗಿ ನೀರು ಬರುವಂತೆ ಮಾಡಿದ್ದಾರೆ ಎಂದು ಸಾರ್ವಜನಿಕ ಹಾತೂರು ಪ್ರಭಾಕರ್ ದೂರಿದ್ದಾರೆ.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...