Petrol-Diesel Rate Today: ಈ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಬದಲಾಗಿದೆ, ಬೆಂಗಳೂರಿನಲ್ಲಿ ಎಷ್ಟಿದೆ?

ನವದೆಹಲಿ: ಶನಿವಾರದಂದು (ಜ.6) ಪೆಟ್ರೋಲ್-ಡೀಸೆಲ್ ಬೆಲೆಯನ್ನು ನವೀಕರಿಸಲಾಗಿದ್ದು, ಕಚ್ಚಾ ತೈಲ ಬೆಲೆಯನ್ನು ಆಧರಿಸಿ ಈ ಬೆಲೆಯನ್ನು ನಿಗದಿಪಡಿಸಲಾಗಿದೆ. ಇನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಳಿತವಾಗಿದೆ. ಕಚ್ಚಾ ತೈಲದ ಬೆಲೆಯಿಂದ ಪೆಟ್ರೋಲ್-ಡೀಸೆಲ್ ಬೆಲೆ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಇದಲ್ಲದೆ, ದೇಶದ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಅಂದರೆ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ತಮ್ಮ ಬೆಲೆಗಳ ಮೇಲೆ ತೆರಿಗೆಗಳು, ವ್ಯಾಟ್, ಕಮಿಷನ್ … Continue reading Petrol-Diesel Rate Today: ಈ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಬದಲಾಗಿದೆ, ಬೆಂಗಳೂರಿನಲ್ಲಿ ಎಷ್ಟಿದೆ?